ರಾಜ್ಯಧರ್ಮಸ್ಥಳ ನಂದಾದೀಪ ನಂದಿಹೋದ ವದಂತಿ ಸುಳ್ಳು-ಡಾ. ವೀರೇಂದ್ರ ಹೆಗ್ಗಡೆ ಸ್ಪಷ್ಟನೆ
ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿ ದೇವಾಲಯದ ಗರ್ಭಗುಡಿಯಲ್ಲಿ ನಂದಾದೀಪ ಆರಿ ಹೋಗಿದ್ದು ಎಲ್ಲರೂ ತಮ್ಮ ತಮ್ಮ ಮನೆಗಳ ಮುಂದೆ ದೀಪವಿಟ್ಟು ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ಸಾಮಾಜಿಕ ತಾಣಗಳಲ್ಲಿ ವದಂತಿಯೊಂದು ಹರಿದಾಡುತ್ತಿದ್ದು ಈ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸ್ಪಷ್ಟನೆ ನೀಡಿದ್ದಾರೆ.