rumours

ಮದುವೆ ವದಂತಿ: ಕೊನೆಗೂ ಮೌನ ಮುರಿದ ಸ್ಯಾಂಡಲ್'ವುಡ್ ಕ್ವೀನ್, ರಮ್ಯಾ ಹೇಳಿದ್ದೇನು?
ಟೆಕ್ಸ್‌ಟೈಲ್ ಉದ್ಯಮಿಯೊಬ್ಬರ ಜೊತೆ ರಮ್ಯಾ ಅವರ ನಿಶ್ಚಿತಾರ್ಥ ಆಗಿದೆ ಎನ್ನುವ ಸುದ್ದಿ ವೈರಲ್ ಆಗಿದ್ದು, ನವೆಂಬರ್ ನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ವಿವಾಹ ನೆರವೇರಲಿದೆ ಎನ್ನಲಾಗಿತ್ತು.

ಐಶ್ವರ್ಯಾ ರೈ ಜೊತೆ ವಿಚ್ಛೇದನ ವದಂತಿ: ಕೊನೆಗೂ ಮೌನ ಮುರಿದ ಅಭಿಷೇಕ್ ಬಚ್ಚನ್..!
ತಮ್ಮ ಮದುವೆಯ ಉಂಗುರವನ್ನು ತೋರಿಸಿರುವ ಅಭಿಷೇಕ್, Still Married ಎಂದು ಹೇಳಿದ್ದಾರೆ. ವದಂತಿ ಕುರಿತು ಹೇಳಲು ಏನೂ ಇಲ್ಲ. ನೀವೆಲ್ಲರೂ ಸುದ್ದಿಗಳನ್ನು ಈಗಾಗಲೇ ಹೊರಹಾಕಿದ್ದೀರಿ. ಹೀಗೇಕೆ ಮಾಡುತ್ತಿದ್ದೀರಿ ಎಂದರು.

2024ರ ಲೋಕಸಭೆ ಚುನಾವಣೆ: ಮೊಹಮ್ಮದ್ ಶಮಿ ಬಿಜೆಪಿ ಸೇರ್ತಾರಾ? ಅಮಿತ್ ಶಾ ಭೇಟಿ ನಂತರ ಊಹಾಪೋಹ!
ಇತ್ತೀಚೆಗೆ ಮುಕ್ತಾಯಗೊಂಡ ಕ್ರಿಕೆಟ್ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಮೊಹಮ್ಮದ್ ಶಮಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಸುದ್ದಿ: ತೇಜಸ್ವಿನಿ ಅನಂತಕುಮಾರ್ ಹೇಳಿದ್ದೇನು?
ಕೇಂದ್ರ ಸಚಿವರಾಗಿದ್ದ ದಿ. ಅನಂತಕುಮಾರ್ ಅವರ ಪತ್ನಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆ ಸುದ್ದಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.

ಕೋವಿಡ್-19 ಕುರಿತು ಭಯಬೇಡ, ಜಾಗರೂಕರಾಗಿರಿ ಮತ್ತು ವದಂತಿಗಳಿಂದ ದೂರವಿರಿ: ಕೇಂದ್ರ ಸರ್ಕಾರ
ಕೋವಿಡ್-19 ಕುರಿತು ಜನರು ಭಯಭೀತರಾಗಬಾರದು, ಜಾಗರೂಕರಾಗಿರಬೇಕು ಮತ್ತು ವದಂತಿಗಳಿಂದ ದೂರವಿರಬೇಕು ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

‘ನಾನು ಬದುಕಿದ್ದೇನೆ’: ಮಗ ತನ್ನನ್ನು ಕೊಂದಿದ್ದಾನೆ ಎಂಬ ವದಂತಿ ವಿರುದ್ಧ ಕೇಸ್ ದಾಖಲಿಸಿದ ನಟಿ ವೀಣಾ ಕಪೂರ್
ಹಿರಿಯ ನಟಿ ವೀಣಾ ಕಪೂರ್ ಅವರನ್ನು ಅವರ ಪುತ್ರನೇ ಕೊಲೆ ಮಾಡಿದ್ದಾನೆ ಎಂಬ ವದಂತಿಗಳು ಹರಡಿದ ಕೆಲವು ದಿನಗಳ ನಂತರ, ಸ್ವತಃ ನಟಿ ತನ್ನ ಮಗನೊಂದಿಗೆ ಮುಂಬೈ ಪೊಲೀಸ್ ಠಾಣೆ ಆಗಮಿಸಿ ತಪ್ಪು ಮಾಹಿತಿ ಹರಡಿದವರ...

ರಣವೀರ್ ಸಿಂಗ್ ಜೊತೆಗಿನ ದಾಂಪತ್ಯದಲ್ಲಿ ಬಿರುಕು; ವದಂತಿಗಳ ಬಗ್ಗೆ ಮೌನ ಮುರಿದ ನಟಿ ದೀಪಿಕಾ ಪಡುಕೋಣೆ
ಬಾಲಿವುಡ್‌ನ ತಾರಾ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಮಾತುಗಳು ಕೆಲ ದಿನಗಳಿಂದ ಕೇಳಿಬರುತ್ತಿದ್ದವು. ರಣವೀರ್ ಮತ್ತು ದೀಪಿಕಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವಿಚ್ಛೇದನದ ಊಹಾಪೋಹಗಳನ್ನು ತಳ್ಳಿಹಾಕಿದ್ದರು.

ಸೋನಿಯಾ ಗಾಂಧಿ ನನ್ನ ಹೆಸರನ್ನು ಸೂಚಿಸಿದ್ದು ವದಂತಿಯಷ್ಟೇ; ಕೆಲವರಿಂದ ಪಕ್ಷಕ್ಕೆ ಮಸಿ ಬಳಿಯುವ ಯತ್ನ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ
ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರು ನನ್ನ ಹೆಸರನ್ನೂ ಎಂದಿಗೂ ಮುಂದಿಟ್ಟಿರಲಿಲ್ಲ, ಈ ಕುರಿತಾಗಿ ವದಂತಿ ಹರಡಿದೆ ಅಷ್ಟೇ ಎಂದು ಖರ್ಗೆ ಸ್ಪಷ್ಟನೆ ನೀಡಿದ್ಧಾರೆ. ಕಾಂಗ್ರೆಸ್ ಪಕ್ಷ, ಸೋನಿಯಾ ಗಾಂಧಿ ಮತ್ತು ನನ್ನ ಮಾನಹಾನಿಗಾಗಿ ಯಾರೋ ಈ ವದಂತಿ ಹಬ್ಬಿಸಿದ್ದಾರೆ.

ಸಮಸ್ಯೆ ಇದ್ದಲ್ಲಿ ಮನೆಯ ಅಡುಗೆಯವರನ್ನೇ ಬದಲಿಸಲು ಯೋಚಿಸುತ್ತೇವೆ, ಇನ್ನು ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭವೇ?
(ಅಂತಃಪುರದ ಸುದ್ದಿಗಳು- ಸ್ವಾತಿ ಚಂದ್ರಶೇಖರ್)ರಾಜ್ಯದ ಮುಖ್ಯಮಂತ್ರಿಯನ್ನು ಯಾರು ಬೇಕಾದರೂ ಅವರು, ಯಾರು ಹೇಳಿದರೆ ಅವರಿಂದ, ಯಾವಾಗ ಬೇಡ ಎಂದರೆ ಅವಾಗ ಬದಲಿಸಲು ಇದೇನು ಸಂಗೀತ ಖುರ್ಚಿ ಆಟವೇ...?

