rumours

"ಕರ್ನಾಟಕ ಸಿಎಂ ಆಗಿ ಮುಂದುವರೆಯುವಂತೆ ಹೈಕಮಾಂಡ್ ಸೂಚನೆ": ನಾಯಕತ್ವ ಬದಲಾವಣೆ ವದಂತಿ ತಳ್ಳಿ ಹಾಕಿದ ಯಡಿಯೂರಪ್ಪ
ರಾಜಕೀಯ

"ಕರ್ನಾಟಕ ಸಿಎಂ ಆಗಿ ಮುಂದುವರೆಯುವಂತೆ ಹೈಕಮಾಂಡ್ ಸೂಚನೆ": ನಾಯಕತ್ವ ಬದಲಾವಣೆ ವದಂತಿ ತಳ್ಳಿ ಹಾಕಿದ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ಅವರ ಆಡಳಿತಾವಧಿ 2 ವರ್ಷ ಪೂರ್ಣಗೊಳ್ಳುತ್ತಿರುವುದರ ನಡುವೆ ಅವರ ದೆಹಲಿ ಭೇಟಿ ಹಲವು ಊಹಾಪೋಹ, ವದಂತಿಗಳಿಗೆ ದಾರಿ ಮಾಡಿಕೊಟ್ಟಿದೆ. 

ನನಗೇನು ಆಗಿಲ್ಲ, ನಾನು ಚೆನ್ನಾಗಿದ್ದೇನೆ: ಆರೋಗ್ಯ ವದಂತಿ ಬಗ್ಗೆ 'ಶಕ್ತಿಮಾನ್' ಮುಕೇಶ್ ಖನ್ನಾ ಸ್ಪಷ್ಟನೆ
ಬಾಲಿವುಡ್

ನನಗೇನು ಆಗಿಲ್ಲ, ನಾನು ಚೆನ್ನಾಗಿದ್ದೇನೆ: ಆರೋಗ್ಯ ವದಂತಿ ಬಗ್ಗೆ 'ಶಕ್ತಿಮಾನ್' ಮುಕೇಶ್ ಖನ್ನಾ ಸ್ಪಷ್ಟನೆ

ತಮ್ಮ ಆರೋಗ್ಯದ ಬಗ್ಗೆ ಹರಡಿರುವ ವದಂತಿಗಳ ಬಗ್ಗೆ ನಟ ಮುಕೇಶ್ ಖನ್ನ ಸ್ಪಷ್ಟನೆ ನೀಡಿದ್ದಾರೆ. ತಾವು ಆರೋಗ್ಯವಾಗಿ ಸುರಕ್ಷಿತವಾಗಿರುವುದಾಗಿ ಹೇಳಿದ್ದಾರೆ

ಎಸ್ ಪಿಬಿ ಚಿಕಿತ್ಸಾ ವೆಚ್ಚದ ಬಗ್ಗೆ ಕಿಡಿಗೇಡಿಗಳಿಂದ ವದಂತಿ: ನೋವಿನಲ್ಲಿ ಎಸ್ ಪಿ ಚರಣ್ ಹೇಳಿದ್ದಿಷ್ಟು...
ಸಿನಿಮಾ ಸುದ್ದಿ

ಎಸ್ ಪಿಬಿ ಚಿಕಿತ್ಸಾ ವೆಚ್ಚದ ಬಗ್ಗೆ ಕಿಡಿಗೇಡಿಗಳಿಂದ ವದಂತಿ: ನೋವಿನಲ್ಲಿ ಎಸ್ ಪಿ ಚರಣ್ ಹೇಳಿದ್ದಿಷ್ಟು...

ಎಸ್ ಪಿ ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ ನಡೆದು ಇನ್ನೂ 24 ಗಂಟೆಗಳೂ ಕಳೆದಿಲ್ಲ, ಆಗಲೇ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚದ ಬಗ್ಗೆ ಕಿಡಿಗೇಡಿಗಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. 

ಲಡಾಖ್ ಸಂಘರ್ಷ: ಪಿಎಲ್ಎ ಸಿಬ್ಬಂದಿಗಳ ಸಾವಿನ ಬಗ್ಗೆ ಸುದ್ದಿ ಹರಡುತ್ತಿದ್ದವನ ಬಂಧಿಸಿದ ಚೀನಾ! 
ದೇಶ

ಲಡಾಖ್ ಸಂಘರ್ಷ: ಪಿಎಲ್ಎ ಸಿಬ್ಬಂದಿಗಳ ಸಾವಿನ ಬಗ್ಗೆ ಸುದ್ದಿ ಹರಡುತ್ತಿದ್ದವನ ಬಂಧಿಸಿದ ಚೀನಾ! 

ಲಡಾಖ್ ಸಂಘರ್ಷದ ಸಂದರ್ಭದಲ್ಲಿ ಚೀನಾ ಸೇನೆಯ ಸಿಬ್ಬಂದಿಗಳ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡುತ್ತಿದ್ದವನನ್ನು ಚೀನಾ ಬಂಧಿಸಿದೆ. 

ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ: ವದಂತಿಗಳಿಗೆ ತೆರೆ ಎಳೆದ ಅಮಿತ್ ಶಾ
ದೇಶ

ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ: ವದಂತಿಗಳಿಗೆ ತೆರೆ ಎಳೆದ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ  ಹರಿದಾಡುತ್ತಿದ್ದವು. ಇವೆಲ್ಲಾ ಸುಳ್ಳು. ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ ಎಂದು ಅಮಿತ್ ಶಾ ಹೇಳುವ ಮೂಲಕ ತಮ್ಮ ಆರೋಗ್ಯ ಕುರಿತು ಎದಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ನಟ ಇರ್ಫಾನ್ ಖಾನ್ ಸಾವಿನ ವದಂತಿ: ನಟನ ಆಪ್ತ ಸಹಾಯಕ ಹೇಳಿದ್ದೇನು?
ಬಾಲಿವುಡ್

ನಟ ಇರ್ಫಾನ್ ಖಾನ್ ಸಾವಿನ ವದಂತಿ: ನಟನ ಆಪ್ತ ಸಹಾಯಕ ಹೇಳಿದ್ದೇನು?

ನಟ ಇರ್ಫಾನ್ ಖಾನ್ ಅವರ ಸಾವಿನ ವದಂತಿ ಬಗ್ಗೆ ಪ್ರತಿಕ್ರಿಯಿಸಿರುವ  ಅವರ ವಕ್ತಾರ ಇದೆಲ್ಲಾ ಅತೀವ ಕಲ್ಪನೆಗಳು ಮತ್ತು ಇವೆಲ್ಲಾ ಕಟ್ಟು ಕತೆ ಎಂದು ಹೇಳಿದ್ದಾರೆ.

ವೈರಸ್ ಸಿಂಪಡಿಕೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ರಾಜ್ಯ

ವೈರಸ್ ಸಿಂಪಡಿಕೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಕೊರೊನಾ ವೈರಸ್ ತಡೆಯಲು ಔಷಧಿ ಸಿಂಪಡಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ಕೊರೋನಾ ವೈರಸ್ ಭೀತಿ: ವದಂತಿಗಳಿಗೆ ಕಿವಿಗೊಡದಿರಿ- ಜನತೆಗೆ ಪ್ರಧಾನಿ ಮೋದಿ ಮನವಿ
ದೇಶ

ಕೊರೋನಾ ವೈರಸ್ ಭೀತಿ: ವದಂತಿಗಳಿಗೆ ಕಿವಿಗೊಡದಿರಿ- ಜನತೆಗೆ ಪ್ರಧಾನಿ ಮೋದಿ ಮನವಿ

ಕೊರೋನಾ ವೈರಸ್ ಭೀತಿ ಇಡೀ ವಿಶ್ವವನ್ನು ಆತಂಕಕ್ಕೀಡು ಮಾಡಿದ್ದು, ವದಂತಿಗಳಿಗೆ ಕಿವಿಗೊಡದಂತೆ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿಕೊಂಡಿದ್ದಾರೆ. 

ವದಂತಿಗಳನ್ನು ಹರಡಬೇಡಿ: ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಮನವಿ
ದೇಶ

ವದಂತಿಗಳನ್ನು ಹರಡಬೇಡಿ: ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಮನವಿ

ರಾಷ್ಟ್ರ  ರಾಜಧಾನಿಯಲ್ಲಿ ಶಾಂತಿಗೆ ಭಂಗ ತರುವ, ಕೋಮುಸೌಹಾರ್ದತೆಗೆ ಭಂಗ ತರುವಂತಹ ವದಂತಿಗಳನ್ನು ಹರಡದಂತೆ  ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಸಾರ್ವಜನಿಕರಲ್ಲಿ ಇಂದು ಮನವಿ ಮಾಡಿಕೊಂಡಿದ್ದಾರೆ.