ರಾಜ್ಯಬೆಂಗಳೂರು: ದಿನದ 24 ಗಂಟೆ ಹೋಟೆಲ್ ತೆರೆಯಲು ಶೀಘ್ರದಲ್ಲೇ ಗ್ರೀನ್ ಸಿಗ್ನಲ್!
ಮಹಾನಗರ ಬೆಂಗಳೂರಿನ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಶೀಘ್ರದಲ್ಲೇ ದಿನದ 24 ಗಂಟೆಯೂ ತೆರೆದಿರುತ್ತವೆ. ಮಹತ್ವಾಕಾಂಕ್ಷೆಯ ಬ್ರಾಂಡ್ ಬೆಂಗಳೂರು ಕಾರ್ಯಕ್ರಮದಡಿ ಟೆಕ್-ಕ್ಯಾಪಿಟಲ್ನ ಇಮೇಜ್ ಹೆಚ್ಚಿಸುವುದು ಇದರ ಗುರಿಯಾಗಿದೆ.