ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ನ ಹಿಂದೆ ಬೈಕ್ನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಘಟನೆಯ ವಿಡಿಯೋ ಮಾಡಿದ್ದಾರೆ.