Run for Unity

ಸಂವಿಧಾನ ವಿಧಿ 370 ಮತ್ತು 35 ಎಗಳು ಭಾರತದೊಳಗೆ ನುಗ್ಗಲು ಭಯೋತ್ಪಾದಕರಿಗೆ ಹೆಬ್ಬಾಗಿಲುಗಳಾಗಿದ್ದವು: ಅಮಿತ್ ಶಾ 
ದೇಶ

ಸಂವಿಧಾನ ವಿಧಿ 370 ಮತ್ತು 35 ಎಗಳು ಭಾರತದೊಳಗೆ ನುಗ್ಗಲು ಭಯೋತ್ಪಾದಕರಿಗೆ ಹೆಬ್ಬಾಗಿಲುಗಳಾಗಿದ್ದವು: ಅಮಿತ್ ಶಾ 

ಗುರುವಾರ ಭಾರತದ ಮೊದಲ ಉಪ ಪ್ರಧಾನಿ ಮತ್ತು ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 144ನೇ ಜಯಂತಿ.

ಸರ್ದಾರ್ ಪಟೇಲ್ ರ ಜನ್ಮದಿನ: ದೆಹಲಿಯಲ್ಲಿ 'ರನ್ ಫಾರ್ ಯೂನಿಟಿ'ಗೆ ರಾಜನಾಥ್ ಸಿಂಗ್ ಚಾಲನೆ
ದೇಶ

ಸರ್ದಾರ್ ಪಟೇಲ್ ರ ಜನ್ಮದಿನ: ದೆಹಲಿಯಲ್ಲಿ 'ರನ್ ಫಾರ್ ಯೂನಿಟಿ'ಗೆ ರಾಜನಾಥ್ ಸಿಂಗ್ ಚಾಲನೆ

ಏಕತೆಯ ಹರಿಕಾರ ಸರ್ದಾರ್ ವಲ್ಲಭಭಾಯ್ ಪಟೇಲ್ ರ ಜನ್ಮದಿನ ನಿಮಿತ್ತ ದೆಹಲಿಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ರನ್ ಫಾರ್ ಯೂನಿಟಿಗೆ ಚಾಲನೆ ನೀಡಿದರು.

ಸರ್ದಾರ್ ಪಟೇಲರು ಬದುಕಿದ್ದರೆ, ಕಾಶ್ಮೀರ ವಿವಾದ ಇತ್ಯರ್ಥಗೊಳ್ಳತ್ತಿತ್ತು; ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಮೋದಿ
ದೇಶ

ಸರ್ದಾರ್ ಪಟೇಲರು ಬದುಕಿದ್ದರೆ, ಕಾಶ್ಮೀರ ವಿವಾದ ಇತ್ಯರ್ಥಗೊಳ್ಳತ್ತಿತ್ತು; ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಮೋದಿ

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲರು ಬದುಕಿದಿದ್ದರೆ ಕಾಶ್ಮೀರ ವಿವಾದ ಬಗೆಹರಿಯುತ್ತಿತ್ತು ಎಂದು ಬಿಹಾರ ರಾಜ್ಯ ಉಪ ಮುಖ್ಯಮಂತ್ರಿ ಸುಶೀಲ್ ಮೋದಿಯವರು ಮಂಗಳವಾರ ಹೇಳಿದ್ದಾರೆ...

ಹಿಂದಿನ ಸರ್ಕಾರಗಳು ಸರ್ದಾರ್ ಪಟೇಲರ ಪರಂಪರೆಯನ್ನು ನಿರ್ಲಕ್ಷಿಸಿದ್ದವು: ಪ್ರಧಾನಿ ಮೋದಿ
ದೇಶ

ಹಿಂದಿನ ಸರ್ಕಾರಗಳು ಸರ್ದಾರ್ ಪಟೇಲರ ಪರಂಪರೆಯನ್ನು ನಿರ್ಲಕ್ಷಿಸಿದ್ದವು: ಪ್ರಧಾನಿ ಮೋದಿ

ಈ ಹಿಂದೆ ಇದ್ದ ಸರ್ಕಾರಗಳು ಉಕ್ಕಿನ ಮನುಷ್ಯ ಸರ್ದಾರ್ ಪಟೇಲರ ಪರಂಪರೆಯನ್ನು ನಿರ್ಲಕ್ಷಿಸಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಮಂಗಳವಾರ ಹೇಳಿದ್ದಾರೆ.

ಸರ್ದಾರ್ ಪಟೇಲ್ ಜನ್ಮದಿನ ನಿಮಿತ್ತ 'ರನ್ ಫಾರ್ ಯೂನಿಟಿ'ಗೆ ಪ್ರಧಾನಿ ಮೋದಿ ಚಾಲನೆ
ದೇಶ

ಸರ್ದಾರ್ ಪಟೇಲ್ ಜನ್ಮದಿನ ನಿಮಿತ್ತ 'ರನ್ ಫಾರ್ ಯೂನಿಟಿ'ಗೆ ಪ್ರಧಾನಿ ಮೋದಿ ಚಾಲನೆ

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 142ನೇ ಜನ್ಮ ದಿನಾಚರಣೆ ನಿಮಿತ್ತ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ರನ್ ಫಾರ್ ಯೂನಿಟಿ ಓಟಕ್ಕೆ ಪ್ರಧಾನಿ ಮೋದಿ ಮಂಗಳವಾರ ಬೆಳಗ್ಗೆ ದೆಹಲಿಯಲ್ಲಿ ಚಾಲನೆ ನೀಡಿದರು.