ಕ್ರಿಕೆಟ್Asia Cup 2025: ಪಾಕ್ ಬ್ಯಾಟ್ಸ್ ಮನ್ ಗಳ ಕಳಪೆ ಪ್ರದರ್ಶನ; ಭಾರತಕ್ಕೆ 128 ರನ್ ಟಾರ್ಗೆಟ್
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯ ನಡೆಯುತ್ತಿದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿದೆ.