runs

ಕಿಲ್ಲರ್ ಬಿಎಂಟಿಸಿಗೆ ಪಿಯು ವಿದ್ಯಾರ್ಥಿನಿ ಬಲಿ
ಮೆಜೆಸ್ಟಿಕ್ನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ಗೆ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿಯಾಗಿರುವ ದಾರುಣ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಪಾದಚಾರಿಗಳ ಮೇಲೆ ಹರಿದ ನೀರಿನ ಟ್ಯಾಂಕರ್: ಇಬ್ಬರು ಸಾವು
ನಗರದ ಹೆಬ್ಬಾಳ ಜಂಕ್ಷನ್ ಬಳಿ ನೀರಿನ ಟ್ಯಾಂಕರ್ವೊಂದು ಸಿಗ್ನಲ್ನಲ್ಲಿ ನಿಂತಿದ್ದ ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುದಿದ್ದ ಪಾದಚಾರಿಗಳ ಮೇಲೆ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

