ದೇಶಉತ್ತರ ಪ್ರದೇಶ: ಜಾನುವಾರು ಸಾಗಿಸುತ್ತಿದ್ದ ಟ್ರಕ್ ಗುಡಿಸಲಿಗೆ ನುಗ್ಗಿ ಏಳು ಮಂದಿ ದುರ್ಮರಣ
ಉತ್ತರ ಪ್ರದೇಶದ ಚಾಂದೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ ಸ್ಥಳದಲ್ಲಿಯೇ ಏಳು ಮಂದಿ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ನಡೆದಿದೆ.