Rupa Gurunath

ಎನ್. ಶ್ರೀನಿವಾಸನ್ ಪುತ್ರಿ ರೂಪಾ ಗುರುನಾಥ್ ತಮಿಳುನಾಡು ಕ್ರಿಕೆಟ್ ಸಂಸ್ಥೆಯ ಮೊದಲ 'ಅಧ್ಯಕ್ಷೆ'!
ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್ ಸಿಎ) ಯ ಮೊದಲ ’ಅಧ್ಯಕ್ಷೆ’ಯಾಗಿ ಮಾಜಿ ಬಿಸಿಸಿಐ ಆಧ್ಯಕ್ಷ ಎನ್. ಶ್ರೀನಿವಾಸನ್ ಪುತ್ರಿ ರೂಪ್ ಗುರುನಾಥನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಎನ್. ಶ್ರೀನಿವಾಸನ್ ಪುತ್ರಿ ರೂಪಾ ಗುರುನಾಥನ್ ತಮಿಳುನಾಡು ಕ್ರಿಕೆಟ್ ಸಂಸ್ಥೆ ಅಧ್ಯಕ್ಷೆ?
ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್ಸಿಎ) ಚುನಾವಣೆಗೆ ಸುಪ್ರೀಂ ಕೋರ್ಟ್ ಆದೇಶ ಅನುವು ಮಾಡಿದ್ದು, ಮಾಜಿ ಬಿಸಿಸಿಐ ಆಧ್ಯಕ್ಷ ಎನ್. ಶ್ರೀನಿವಾಸನ್ ಪುತ್ರಿ ರೂಪ್ ಗುರುನಾಥನ್ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

