ಸಿನಿಮಾ ಸುದ್ದಿಸಾಗರ್ ಪುರಾಣಿಕ್ ನಿರ್ದೇಶನದ 'ವೆಂಕ್ಯ' ಚಿತ್ರದ ಮೂಲಕ ರೂಪಾಲಿ ಸೂದ್ ಸ್ಯಾಂಡಲ್ವುಡ್ಗೆ ಪದಾರ್ಪಣೆ
ಸಾಗರ್ ಪುರಾಣಿಕ್ ನಿರ್ದೇಶನದ ವೆಂಕ್ಯ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ರೂಪಾಲಿ ಸೂದ್ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ಸಾಗರ್ ಪುರಾಣಿಕ್ ಅವರು ನಿರ್ದೇಶನದೊಂದಿಗೆ ತಾವೇ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.