ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪ್ರತಿ ಡಾಲರ್ ಗೆ 95.13 ರೂ.ನಲ್ಲಿ ವ್ಯವಹಾರ ನಡೆಸುತ್ತಿತ್ತು. ಡಾಲರ್ ಮುಂದೆ ರೂಪಾಯಿ ಮೌಲ್ಯ 95 ಡಾಲರ್ಗೆ ಕುಸಿದಿರುವುದು ಇದೇ ಮೊದಲು.