ದೇಶಗುಜರಾತ್ ಚುನಾವಣೆಗೆ ದಿನಗೂಲಿ ಕಾರ್ಮಿಕ ಸ್ಪರ್ಧೆ, ಆಯೋಗಕ್ಕೆ 10 ಸಾವಿರ ರೂ. ಠೇವಣಿ, ಎಲ್ಲಾ 1 ರೂ. ನಾಣ್ಯಗಳೇ!
2019 ರಲ್ಲಿ ಗಾಂಧಿನಗರದಲ್ಲಿ ತನ್ನ ಸ್ಲಮ್ ಕಾಲೋನಿ ನೆಲಸಮವಾಗುವುದಕ್ಕೆ ಸಾಕ್ಷಿಯಾಗಿದ್ದ ಗುಜರಾತ್ ನ ದಿನಗೂಲಿ ಕಾರ್ಮಿಕ ಚುನಾವಣೆಗೆ ಸ್ಪರ್ಧಿಸಿದ್ದು, ಚುನಾವಣಾ ಆಯೋಗಕ್ಕೆ ಠೇವಣಿ ಹಣವನ್ನು ಪಾವತಿಸಿದ್ದಾರೆ.