ವಾಣಿಜ್ಯಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿತ: 95.23 ರೂ ಗೆ ಇಳಿಕೆ!
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಜಾಗತಿಕ ಮಾರುಕಟ್ಟೆಗಳಲ್ಲಿ ಏರಿಳಿತ ಉಂಟುಮಾಡಿದ್ದು ತೈಲ ಬೆಲೆಗಳಲ್ಲೂ ಏರಿಕೆಯಾಗಿದೆ. ಇದು ಹಣದುಬ್ಬರ ಮತ್ತು ಆರ್ಥಿಕತೆ ಕುಸಿತದ ಬಗ್ಗೆ ಕಳವಳಗಳನ್ನು ಹೆಚ್ಚಿಸಿದೆ.