ವಾಣಿಜ್ಯಡಾಲರ್ ಎದುರು ಇತರ ಜಾಗತಿಕ ಕರೆನ್ಸಿಗಳಿಗಿಂತ ರೂಪಾಯಿ ಮೌಲ್ಯ ತುಲನಾತ್ಮಕವಾಗಿ ಉತ್ತಮ: ನಿರ್ಮಲಾ ಸೀತಾರಾಮನ್
ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವಂತೆಯೇ, ಡಾಲರ್ ಎದುರು ಇತರ ಜಾಗತಿಕ ಕರೆನ್ಸಿಗಳಿಗಿಂತ ರೂಪಾಯಿ ಮೌಲ್ಯ ತುಲನಾತ್ಮಕವಾಗಿ ಉತ್ತಮವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.