ರಾಜ್ಯಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ವಿವಿ: ಮರು ನಾಮಕರಣ ಮಸೂದೆ ವಿಧಾನಸಭೆಯಲ್ಲಿ ಮಂಡನೆ
2016 ರ ಕಾಯಿದೆಯನ್ನು ಮತ್ತಷ್ಟು ತಿದ್ದುಪಡಿ ಮಾಡುವ 'ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ, 2025' ನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಲ್ಲಿ ಮಂಡಿಸಿದರು.