ರಾಜ್ಯಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಶೇ.7.5ರಷ್ಟು ಒಳಮೀಸಲಾತಿ ಘೋಷಣೆ..!
‘ಕರ್ನಾಟಕದ ಸರ್ಕಾರಿ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026’ ಎಂಬ ಕರಡು ಅಧಿಸೂಚನೆಯನ್ನು ಸೆಪ್ಟೆಂಬರ್ 17ರಂದು ಹೊರಡಿಸಲಾಗಿತ್ತು.