ವಿಶೇಷಕೋವಿಡ್ ಸಂಕಷ್ಟ: ಗ್ರಾಮೀಣ ಭಾಗದ ಗ್ರಂಥಾಲಯಗಳಿಗೆ ಪುಸ್ತಕ ನೀಡಿ, ಮಕ್ಕಳಿಗೆ ನೆರವಾಗುತ್ತಿರುವ ವಿದ್ಯಾರ್ಥಿಗಳು
ಮಹಾಮಾರಿ ಕೊರೋನಾ ವೈರಸ್ ಶಿಕ್ಷಣ ಕ್ಷೇತ್ರದ ಮೇಲೆ ಗಂಭೀರ ಪರಿಣಾಮವನ್ನು ಬೀರಿದೆ. ಸಾಂಕ್ರಾಮಿಕ ರೋಗದ ಪರಿಣಾಮ ಶಾಲೆಗಳು ಬಂದ್ ಆಗಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಓದು ಹಾಗೂ ಕಲಿಕೆಯ ಆಸಕ್ತಿ ದೂರಾಗುತ್ತಿದೆ.