ರಾಜ್ಯಗ್ರಾಮೀಣ ಸೇವೆ ವಿಳಂಬಕ್ಕೆ ಎಂಬಿಬಿಎಸ್ ವಿದ್ಯಾರ್ಥಿಗಳು ಅಸಮಾಧಾನ
ಇಂಟರ್ನ್ಶಿಪ್ ಪೂರ್ಣಗೊಳಿಸಿದ್ದ ತಮ್ಮ ಒಂದು ವರ್ಷದ ಗ್ರಾಮೀಣ ಸೇವೆಯ ಉದ್ಯೋಗಕ್ಕಾಗಿ ಕಾಯುತ್ತಿರುವ 2015 ಬ್ಯಾಚ್ನ ಎಂಬಿಬಿಎಸ್ ಪದವೀಧರರು, ತಮ್ಮ ಕೌನ್ಸಲಿಂಗ್ ಗಳು ಐದು ತಿಂಗಳ ಕಾಲ ವಿಳಂಬವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.