Rural Schools

GCC, ಕಾರ್ಪೊರೇಟ್ ಸಂಸ್ಥೆಗಳ ಬಳಸಿದ ಲ್ಯಾಪ್‌ಟಾಪ್- ಐಟಿ ಸಾಧನ ಗ್ರಾಮೀಣ ಶಾಲೆಗಳಿಗೆ ದಾನ: ರಾಜ್ಯ ಸರ್ಕಾರ ಚಿಂತನೆ
ಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳು (GCC) ಹಾಗೂ ತಂತ್ರಜ್ಞಾನ ಕಂಪನಿಗಳಿಂದ ಸಂಗ್ರಹಿಸಲಾದ ಉಪಯುಕ್ತ ಐಟಿ ಸಾಧನಗಳನ್ನು ಮರುಬಳಕೆಗೆ ತಂದು ಡಿಜಿಟಲ್ ಪ್ರವೇಶವನ್ನು ಹೆಚ್ಚಿಸುವುದರ ಜೊತೆಗೆ ಇ-ತ್ಯಾಜ್ಯವನ್ನು ಕಡಿಮೆ ಮಾಡುವ ಉದ್ದೇಶ ಈ ಯೋಜನೆಯದ್ದಾಗಿದೆ.

ದ್ವಿತೀಯ ಪಿಯು ಫಲಿತಾಂಶಕ್ಕೆ ಮಧ್ಯವಾರ್ಷಿಕ ಪರೀಕ್ಷೆ ಅಂಕಗಳನ್ನು ಪರಿಗಣಿಸಲು ಗ್ರಾಮಾಂತರ ಶಾಲೆಗಳ ಮನವಿ
ರಾಜ್ಯದ ಗ್ರಾಮೀಣ ಪ್ರದೇಶದ ಖಾಸಗಿ ಶಾಲೆಗಳು ಸರ್ಕಾರವು ನಿಗದಿಪಡಿಸಿದ ಮಾನದಂಡಗಳಿಗೆ ಹೆಚ್ಚುವರಿಯಾಗಿ ರಾಜ್ಯ ಪದವಿಪೂರ್ವ ವಿದ್ಯಾರ್ಥಿಗಳ ಮೌಲ್ಯಮಾಪನಕ್ಕಾಗಿ ಪಿಯುಸಿ ದ್ವಿತೀಯ ವರ್ಷದ ಮಧ್ಯವಾರ್ಷಿಕ ಪರೀಕ್ಷೆಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರವನ್ನು ಕೋರಿವೆ.

ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಕ್ರಮ, ಗ್ರಾಮೀಣ ಭಾಗದಲ್ಲಿ ಬ್ಲ್ಯಾಕ್ ಬೋರ್ಡ್ ಬದಲು ಡಿಜಿಟಲ್ ಬೊರ್ಡ್!
2018-19 ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಅನುದಾನ ಘೋಷಿಸಿದ್ದು, ಗ್ರಾಮೀಣ ಭಾಗದಲ್ಲಿರುವ ಶಾಲೆಗಳಲ್ಲಿ ಬ್ಲ್ಯಾಕ್

