ರಾಜ್ಯಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರದಿಂದ ಎಲ್ಲಾ ನೆರವು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಕೋವಿಡ್ -19 ಸಾಂಕ್ರಾಮಿಕ ಕಾಯಿಲೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.