ವಾಣಿಜ್ಯಮಹಿಳೆಯರಿಗೆ ಗುಡ್ ನ್ಯೂಸ್; 4% ಬಡ್ಡಿಗೆ 3 ಲಕ್ಷ ಸಾಲ! ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ?
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಎಂಬುದು ಸರ್ಕಾರ ಜಾರಿಗೆ ತಂದಿರುವ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಗ್ರಾಮೀಣ ಭಾಗದ ಬಡತನವನ್ನು ನಿರ್ಮೂಲನೆ ಮಾಡುವುದು ಮತ್ತು ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಮುಖ್ಯ ಉದ್ದೇಶದೊಂದಿಗೆ 4% ಬಡ್ಡಿಗೆ 3 ಲಕ್ಷ ಸಾಲ ಸಿಗಲಿದೆ. ಆ ಕುರಿತ ವರದಿ ಇಲ್ಲಿದೆ: