Rush

ಶಬರಿಮಲೆ: ಅಯ್ಯಪ್ಪನ ದರ್ಶನಕ್ಕೆ ಬಂದ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವು
ದೇಶ

ಶಬರಿಮಲೆ: ಅಯ್ಯಪ್ಪನ ದರ್ಶನಕ್ಕೆ ಬಂದ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವು

ಕೇರಳದ ಶಬರಿಮಲೆ ದೇಗುಲದಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ತಮಿಳುನಾಡಿನ 12 ವರ್ಷದ ಬಾಲಕಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿತುಬಿದ್ದು ಸಾವನ್ಪನ್ನಪ್ಪಿದ ಘಟನೆ ನಡೆದಿದೆ.

ಬೆಂಗಳೂರು: ನಿಯಮ ಗಾಳಿಗೆ ತೂರಿ ಕೋವಿಡ್ ಲಸಿಕೆಗಾಗಿ ಮುಗಿಬಿದ್ದ ಜನ!
ರಾಜ್ಯ

ಬೆಂಗಳೂರು: ನಿಯಮ ಗಾಳಿಗೆ ತೂರಿ ಕೋವಿಡ್ ಲಸಿಕೆಗಾಗಿ ಮುಗಿಬಿದ್ದ ಜನ!

ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಪಡೆದುಕೊಳ್ಳಲು ಜನ ಮುಗಿ ಬೀಳುತ್ತಿದ್ದಾರೆ. ಲಸಿಕೆ ನೀಡುವ ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಿದ್ದಾರೆ.

14 ದಿನ ಕೊರೋನಾ ಕರ್ಫ್ಯೂ ಜಾರಿಗೊಳಿಸಿದ ಸರ್ಕಾರ: ಆತಂಕಗೊಂಡು ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ
ರಾಜ್ಯ

14 ದಿನ ಕೊರೋನಾ ಕರ್ಫ್ಯೂ ಜಾರಿಗೊಳಿಸಿದ ಸರ್ಕಾರ: ಆತಂಕಗೊಂಡು ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ

ಕೊರೋನಾ ಸೋಂಕಿಗೆ ಕಡಿವಾಣ ಹಾಕುವ ಸಲುವಾಗಿ ರಾಜ್ಯ ಸರ್ಕಾರ 2 ವಾರಗಳ ಕಾಲ ಕೊರೋನಾ ಕರ್ಫ್ಯೂ ಘೋಷಣೆ ಮಾಡುತ್ತಿದ್ದಂತೆಯೇ ಮುಂದೇನು ಎಂಬ ಚಿಂತಿಗೀಡಾದ ಜನರು ಮಾರುಕಟ್ಟೆಗಳು, ಅಂಗಡಿಗಳಿಗೆ ಮುಗಿಬಿದ್ದು, ಹಣ್ಣು, ತರಕಾರಿ ಹಾಗೂ ದಿನಸಿ ವಸ್ತುಗಳನ್ನು ಖರೀದಿ ಮಾಡಿದರು.

ನಮ್ಮ ಮೆಟ್ರೊ: ನೂಕುನುಗ್ಗಲಿಗೆ ಸಿಕ್ಕಿ ಸೊಂಟದ ಮೂಳೆ ಮುರಿದುಕೊಂಡ ಪ್ರಯಾಣಿಕ!
ರಾಜ್ಯ

ನಮ್ಮ ಮೆಟ್ರೊ: ನೂಕುನುಗ್ಗಲಿಗೆ ಸಿಕ್ಕಿ ಸೊಂಟದ ಮೂಳೆ ಮುರಿದುಕೊಂಡ ಪ್ರಯಾಣಿಕ!

ನಾಡಪ್ರಭು ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ಬೆಳಗಿನ ಹೊತ್ತು ಎಂದಿನಂತೆ ಅಂದು ಕೂಡ ಪ್ರಯಾಣಿಕರು ತುಂಬಿತುಳುಕುತ್ತಿದ್ದರು...