Russia, China

ಎಲ್ಲರನ್ನೂ ಕಾಯಿಸುತ್ತಿದ್ದ ಪುಟಿನ್ ಪ್ರಧಾನಿ ಮೋದಿಗಾಗಿ 10 ನಿಮಿಷ ಕಾಲ ಕಾರಿನಲ್ಲಿ ಕಾದು ಕುಳಿತ್ತಿದ್ದರು! Video
ಪ್ರಧಾನಿ ನರೇಂದ್ರ ಮೋದಿಯವರ ಚೀನಾ ಭೇಟಿ ಬಹಳ ವಿಶೇಷವಾಗಿತ್ತು. ಅವರು SCO ಶೃಂಗಸಭೆಗಾಗಿ ಚೀನಾಕ್ಕೆ ತೆರಳಿದ್ದು ಅವರ ಭೇಟಿ ಹಲವು ಅಂಶಗಳಲ್ಲಿ ಐತಿಹಾಸಿಕವಾಗಿತ್ತು.

SCO Summit: "ಇದು ಫಲಪ್ರದ ಭೇಟಿಯಾಗಿತ್ತು"; ಶೃಂಗಸಭೆ ಮುಗಿಸಿ ಭಾರತಕ್ಕೆ ಪ್ರಧಾನಿ ಮೋದಿ ವಾಪಸ್ ಪ್ರಯಾಣ
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ಮೋದಿ, ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ನವದೆಹಲಿ ಮತ್ತು ಮಾಸ್ಕೋ ನಡುವಿನ ಸಹಕಾರವು ಅತ್ಯಗತ್ಯ ಎಂದು ಮೋದಿ ಇದೇ ವೇಳೆ ದೃಢಪಡಿಸಿದ್ದಾರೆ.

SCO summit: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಸಮ್ಮುಖದಲ್ಲೇ, ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಸ್ತಾಪಿಸಿದ ಮೋದಿ; Video
ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆಯಾಗಿದ್ದು, ಭಯೋತ್ಪಾದನೆಯಲ್ಲಿ ದ್ವಿಮುಖ ಧೋರಣೆ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕು.

SCO Summit 2025: ಅಮೆರಿಕಾ 'ಬೆದರಿಕೆ' ವರ್ತನೆಗೆ ಚೀನಾ ಖಂಡನೆ; ಡೊನಾಲ್ಡ್ ಟ್ರಂಪ್ ವಿರುದ್ಧ ಕ್ಸಿ ಜಿನ್ಪಿಂಗ್ ಪರೋಕ್ಷ ವಾಗ್ದಾಳಿ
ಈ ವರ್ಷದೊಳಗೆ SCO ಸದಸ್ಯ ರಾಷ್ಟ್ರಗಳಿಗೆ 2 ಬಿಲಿಯನ್ ಯುವಾನ್ (ಸುಮಾರು 281 ಮಿಲಿಯನ್ ಅಮೆರಿಕನ್ ಡಾಲರ್) ಅನುದಾನವನ್ನು ನೀಡುವುದಾಗಿ ವಾಗ್ದಾನ ಮಾಡಿದರು.

SCO Summit 2025: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಬಳಿಕ ರಷ್ಯಾ ಅಧ್ಯಕ್ಷರ ಭೇಟಿಯಾದ ಪ್ರಧಾನಿ ಮೋದಿ; ತೀವ್ರ ಕುತೂಹಲ..!
ಟಿಯಾಂಜಿನ್ ಶೃಂಗಸಭೆಯ ಹೊರತಾಗಿ, ಪ್ರಧಾನಿ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
SCO Summit: ಮೋದಿ–ಜಿನ್ಪಿಂಗ್ ದ್ವಿಪಕ್ಷೀಯ ಸಭೆ

ಭಾರತ ಮತ್ತು ಚೀನಾ 'ಸ್ನೇಹಿತರಾಗಿರುವುದೇ' ಸರಿಯಾದ ಆಯ್ಕೆ: ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್
ಕಳೆದ ಹತ್ತು ತಿಂಗಳಲ್ಲಿ ಇದು ಭಾರತ ಮತ್ತು ಚೀನಾದ ಮೊದಲ ಸಭೆಯಾಗಿದ್ದು, ವಾಷಿಂಗ್ಟನ್ನ ವ್ಯಾಪಾರ ಮತ್ತು ಸುಂಕ ನೀತಿಗಳಿಂದ ಭಾರತ-ಯುಎಸ್ ಸಂಬಂಧ ಹದಗೆಟ್ಟಿರುವುದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ.

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!
ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷ, ಮಾನವೀಯ ಅಂಶ, ಶಾಂತಿ ಮತ್ತು ಸ್ಥಿರತೆ ಪುನಃಸ್ಥಾಪಿಸುವ ಪ್ರಯತ್ನಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸಲಿದೆ ಎಂದಿದ್ದಾರೆ.

7 ವರ್ಷಗಳ ನಂತರ ಚೀನಾಗೆ ಆಗಮಿಸಿದ ಮೋದಿ; ಟಿಯಾಂಜಿನ್ನಲ್ಲಿ ಭಾರತ ಪ್ರಧಾನಿಗೆ ಭವ್ಯ ಸ್ವಾಗತ
ಎರಡು ದಿನಗಳ ಜಪಾನ್ ಭೇಟಿ ಮುಗಿಸಿದ ಪ್ರಧಾನಿ ಮೋದಿ, ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ(SCO)ದ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಇಂದು ಚೀನಾಗೆ ಆಗಮಿಸಿದ್ದಾರೆ.

