ವಿದೇಶಕಾಬೂಲ್ ನಲ್ಲಿ ಸ್ಫೋಟ: ರಷ್ಯಾದ ಇಬ್ಬರು ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವು
ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿದ್ದು ತಾಲಿಬಾನ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಕಾಬೂಲ್ ನಲ್ಲಿರುವ ದೇಶದ ರಾಯಭಾರ ಕಚೇರಿಯ ಹೊರಗೆ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ರಷ್ಯಾದ ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವನ್ನಪ್ಪಿದ್ದಾರೆ.