ರಾಜಕೀಯರಷ್ಯಾ ತೈಲ ಖರೀದಿಗೆ ಅಮೆರಿಕದ ಒಪ್ಪಿಗೆ: ಗುಲಾಮಗಿರಿ ಸಂಕೇತ; ವಿಶ್ವಗುರುವಿನ ಬೃಹತ್ ಭಾಷಣಗಳ ಹಿಂದೆ ಅಡಗಿರುವ ವಿದೇಶಾಂಗ ದೌರ್ಬಲ್ಯ!
ಭಾರತವು ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು “30 ದಿನಗಳ ವಿನಾಯಿತಿ” ನೀಡಲಾಗಿದೆ ಎಂದು ಅಮೇರಿಕಾದ ಸಚಿವರು ಬಹಿರಂಗವಾಗಿ ಹೇಳಿರುವುದು, ಸ್ವತಂತ್ರ ಭಾರತದ ವಿದೇಶಾಂಗ ಗೌರವಕ್ಕೆ ಬಿದ್ದಿರುವ ಅಪಮಾನಕರ ಹೊಡೆತ.