ವಿದೇಶTrump softened: ರಾಗ ಬದಲಿಸಿದ ಡೊನಾಲ್ಡ್ ಟ್ರಂಪ್! ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವ ಒತ್ತಾಯಕ್ಕೆ ಮತ್ತೊಂದು ಕಾರಣ ಬಹಿರಂಗ!
ನಾನು ಭಾರತ ಮತ್ತು ಪ್ರಧಾನಿಗೆ ತುಂಬಾ ಹತ್ತಿರವಾಗಿದ್ದೇನೆ. ನಾನು ಅವರೊಂದಿಗೆ ಮಾತನಾಡಿದ್ದು, ಹುಟ್ಟುಹಬ್ಬದ ಶುಭಾಶಯ ಕೋರಿದ್ದೇನೆ. ನಾವು ಉತ್ತಮ ಸಂಬಂಧವನ್ನು ಹೊಂದಿದ್ದೇವೆ" ಎಂದು ಟ್ರಂಪ್ ಹೇಳಿದರು.