Russia-Ukriane war

ರಷ್ಯಾ-ಉಕ್ರೇನ್ ಯುದ್ಧ ಮುಗಿಯುತ್ತಿದ್ದಂತೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಝೆಲೆನ್ಸ್ಕಿ ಘೋಷಣೆ
ರಷ್ಯಾದ ವಿರುದ್ಧದ ಯುದ್ಧ ಮುಗಿದ ನಂತರ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸಿದ್ಧ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

"ಇದು ಯುದ್ಧದ ಯುಗವಲ್ಲ": ಪುಟಿನ್ ಗೆ ಪ್ರಧಾನಿ ಮೋದಿಯ ಸಲಹೆ ಜಿ-20 ಶೃಂಗಸಭೆಯಲ್ಲಿ ಸದ್ದು!
ರಷ್ಯಾ-ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗಾಣಿಸಲು ರಷ್ಯಾ ಅಧ್ಯಕ್ಷ ಪುಟಿನ್ ಗೆ ಸಲಹೆ ನೀಡಿದ್ದಾಗ ಪ್ರಧಾನಿ ಮೋದಿ ಹೇಳಿದ್ದ ಮಾತುಗಳು ಈಗ ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲೂ ಸದ್ದು ಮಾಡಿದೆ.

