Russia vs Ukraine

INS Tushil: ಭಾರತದ ಯುದ್ಧ ನೌಕೆಗಾಗಿ ಒಗ್ಗೂಡಿದ Russia-Ukraine
ರಷ್ಯಾ ಮತ್ತು ಉಕ್ರೇನ್ ನಡುವಿನ ವರ್ಷಗಳ ಸುದೀರ್ಘ ಯುದ್ಧದ ಹೊರತಾಗಿಯೂ, ಮಾಸ್ಕೋ ಮತ್ತು ಕೀವ್ ಭಾರತಕ್ಕಾಗಿ ಯುದ್ಧನೌಕೆ ನಿರ್ಮಾಣಕ್ಕಾಗಿ ಒಟ್ಟಾಗಿ ಸೇರಿದೆ.

Russia vs Ukraine: ಶಸ್ತ್ರಾಸ್ತ್ರಗಳಿಲ್ಲದೇ ಪರದಾಟ; ಅಧ್ಯಕ್ಷರ ವಿರುದ್ಧವೇ ತಿರುಗಿಬಿದ್ದ ಉಕ್ರೇನ್ ಸೈನಿಕರು!
ರಷ್ಯಾ ವಿರುದ್ಧದ ಯುದ್ಧ ಚಾಲ್ತಿಯಲ್ಲಿರುವಂತೆಯೇ ಅತ್ತ ಉಕ್ರೇನ್ ಸೈನಿಕರು ತಮ್ಮದೇ ಅಧ್ಯಕ್ಷರ ವಿರುದ್ಧ ತಿರುಗಿ ಬಿದಿದ್ದಾರೆ ಎಂದು ಹೇಳಲಾಗಿದೆ.

ಉಕ್ರೇನ್: ಡ್ರೋನ್ ದಾಳಿಯಲ್ಲಿ 23 ವರ್ಷದ ಭಾರತೀಯ ಸಾವು
ಕೆಲ ಭಾರತೀಯರು ರಷ್ಯಾದ ಸೇನೆಯಲ್ಲಿ ಸಹಾಯಕ ಉದ್ಯೋಗಗಳಿಗೆ ಸಹಿ ಹಾಕಿದ್ದಾರೆ ಎಂದು ಭಾರತ ಅಧಿಕೃತವಾಗಿ ಒಪ್ಪಿಕೊಂಡ ಎರಡು ದಿನಗಳಲ್ಲೇ ಇದೀಗ ಉಕ್ರೇನ್‌ನಲ್ಲಿ ಡ್ರೋನ್ ದಾಳಿಯಲ್ಲಿ 23 ವರ್ಷದ ಭಾರತೀಯ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

12 ದಿನಗಳ ಬ್ರೇಕ್ ನಂತರ ಮತ್ತೆ ಉಕ್ರೇನ್ ವಿರುದ್ಧ ಮುಗಿಬಿದ್ದ ರಷ್ಯಾ; ರಾತ್ರೋ ರಾತ್ರಿ ಡ್ರೋನ್ ದಾಳಿ, ಝೆಲೆನ್ಸ್ಕಿ ಪಡೆಯಿಂದಲೂ ತಿರುಗೇಟು
12 ದಿನಗಳ ಬ್ರೇಕ್ ನಂತರ ಮತ್ತೆ ಉಕ್ರೇನ್ ವಿರುದ್ಧ ಮತ್ತೆ ರಷ್ಯಾ ಮುಗಿಬಿದ್ದಿದ್ದು, ರಾತ್ರೋ ರಾತ್ರಿ ಸರಣಿ ಡ್ರೋನ್ ದಾಳಿ ನಡೆಸಿದೆ.

ಟರ್ಕಿ ಶೃಂಗಸಭೆಯಲ್ಲಿ ಉಕ್ರೇನ್-ರಷ್ಯಾ ಪ್ರತಿನಿಧಿಗಳ ಬೀದಿ ಜಗಳ, ಪರಸ್ಪರ ಎಳೆದಾಟ!
ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರೆದಿರುವಂತೆಯೇ ಇತ್ತ ಉಭಯ ದೇಶಗಳ ಸರ್ಕಾರದ ಪ್ರತಿನಿಧಿಗಳು ಅಂತಾರಾಷ್ಟ್ರೀಯ ಶೃಂಗಸಭೆಯಲ್ಲಿ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ.

