ಫೀಫಾ ವಿಶ್ವ ಕಪ್ 2018ಫಿಫಾ ಫುಟ್ ಬಾಲ್ ವಿಶ್ವಕಪ್ ಟೂರ್ನಿ ಚಾಲನೆಗೆ ಕ್ಷಣಗಣನೆ: ಗೂಗಲ್ ನಿಂದ ವಿಶೇಷ ಡೂಡಲ್
ರಷ್ಯಾದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ 21ನೇ ಫಿಫಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ಚಾಲನೆಗೆಕ್ಷಣಗಣನೆ ಆರಂಭವಾಗಿರುವಂತೆಯೇ ಟೂರ್ನಿಯ ಕುತೂಹಲ ಹೆಚ್ಚಿಸುವ ನಿಟ್ಟಿನಲ್ಲಿ ಖ್ಯಾತ ಸರ್ಚ್ ಎಂಜಿನ್ ಗೂಗಲ್ ಡೂಡಲ್ ಗೌರವ ನೀಡಿದೆ.