Russia

ಯುಕ್ರೇನ್ ಯುದ್ಧದಲ್ಲಿ ರಷ್ಯಾ ಪರ ಯುದ್ಧ ಮಾಡಿದ್ದ ಹರ್ಯಾಣ ಮೂಲದ ವ್ಯಕ್ತಿ ಸಾವು!
ಜು.21 ರಂದು ನನ್ನ ಸಹೋದರನ ಬಗ್ಗೆ ನಾನು ಮಾಹಿತಿ ಕೇಳಿ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೆ. ನಿಮ್ಮ ಸಹೋದರ ಸಾವನ್ನಪ್ಪಿದ್ದಾರೆ. ಮೃತದೇಹದ ಗುರುತು ಪತ್ತೆಗಾಗಿ ಡಿಎನ್ಎ ಪರೀಕ್ಷೆ ವರದಿ ಕಳಿಸಿಕೊಡುವಂತೆ ರಾಯಭಾರ ಕಚೇರಿ ಕುಟುಂಬ ಸದಸ್ಯರನ್ನು ಕೇಳಿದೆ.

ಉಕ್ರೇನ್ ಯುದ್ಧ: ಮಾತುಕತೆ, ರಾಜತಾಂತ್ರಿಕತೆ ಮೂಲಕ ಪರಿಹಾರ ಕಂಡುಕೊಳ್ಳುವ ಪ್ರಧಾನಿ ಮೋದಿ ಮಾತನ್ನು ಒಪ್ಪುತ್ತೇವೆ- ರಷ್ಯಾ
ಸ್ವಿಟ್ಜರ್ಲೆಂಡ್‌ನಲ್ಲಿ ಉಕ್ರೇನ್‌ನ ಶಾಂತಿ ಶೃಂಗಸಭೆಯನ್ನು 'ತಮಾಶಾ' ಎಂದು ಹೇಳಿರುವ ರಷ್ಯಾ, ರಷ್ಯಾ ಇಲ್ಲದೆ ಶಾಂತಿ ಶೃಂಗಸಭೆ ಹೇಗೆ ಸಾಧ್ಯ ಎಂದು ಕೇಳಿದೆ.

ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ; ಭಾರತೀಯರಿಗೆ ಅರ್ಪಿಸಿದ ಪ್ರಧಾನಿ

ಪ್ರಧಾನಿ ಮೋದಿ ಭೇಟಿ 'ಐತಿಹಾಸಿಕ, ಗೇಮ್ ಚೆಂಜಿಂಗ್': ರಷ್ಯಾ
ಭಾರತ-ರಷ್ಯಾ ವ್ಯಾಪಾರ ಮತ್ತು ಆರ್ಥಿಕ ಸಂಬಂಧಗಳನ್ನು ವಿಸ್ತರಿಸುವುದರ ಮೇಲೆ ಉಭಯ ನಾಯಕರ ಮಾತುಕತೆ ಗಮನ ಕೇಂದ್ರೀಕರಿಸಿದೆ ಎಂದು ರಷ್ಯಾದ ರಾಜತಾಂತ್ರಿಕರು ಹೇಳಿದ್ದಾರೆ.

ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ' ಪ್ರದಾನ
"ನನಗೆ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಾನು ಅದನ್ನು ಭಾರತದ ಜನರಿಗೆ ಅರ್ಪಿಸುತ್ತೇನೆ".

'ಮೇರಾ ಜೂತಾ ಹೈ ಜಪಾನಿ' ಹಾಡಿನಾಚೆಗಿನ ಸ್ನೇಹ: ಭಾರತ-ರಷ್ಯಾ ಬಾಂಧವ್ಯಕ್ಕೆ ಮೋದಿ ಸಾಂಸ್ಕೃತಿಕ ರಾಜತಾಂತ್ರಿಕತೆಯ ಬೆಸುಗೆ!
ಭಾರತ ಮತ್ತು ರಷ್ಯಾಗಳ ನಡುವಿನ ನಿಕಟ ಬಾಂಧವ್ಯವನ್ನು ನಿರ್ವಹಿಸುವಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮೋದಿ ಅಭಿಪ್ರಾಯ ಪಟ್ಟಿದ್ದಾರೆ.

ರಷ್ಯಾದಲ್ಲಿ ಭಾರತ ಇನ್ನೂ ಎರಡು ರಾಯಭಾರ ಕಚೇರಿಗಳನ್ನು ತೆರೆಯಲಿದೆ: ಪ್ರಧಾನಿ ಮೋದಿ ಘೋಷಣೆ
ಭಾರತವು ಪ್ರಸ್ತುತ ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ ಮತ್ತು ವ್ಲಾಡಿವೋಸ್ಟಾಕ್ ನಲ್ಲಿ ಎರಡು ಕಾನ್ಸುಲೇಟ್ಗಳನ್ನು ಹೊಂದಿದೆ.

ರಷ್ಯಾ ಭಾರತದ ಮಿತ್ರರಾಷ್ಟ್ರ; ಜಗತ್ತಿಗೆ ಬೇಕಾಗಿರುವುದು ಒಗ್ಗೂಡುವಿಕೆ, ಪ್ರಭಾವ ಬೀರುವುದಲ್ಲ: ಮಾಸ್ಕೋದಲ್ಲಿ ಪ್ರಧಾನಿ ಮೋದಿ
ರಷ್ಯಾ ಪದವನ್ನು ಕೇಳಿದಾಗ, ಪ್ರತಿಯೊಬ್ಬ ಭಾರತೀಯನ ನೆನಪಿಗೆ ಬರುವ ಮೊದಲ ಪದವೆಂದರೆ ಎಲ್ಲಾ ಕಾಲಕ್ಕೂ ಭಾರತದ ಸ್ನೇಹಿತ (ಸುಖ್-ದುಖ್ ಕಾ ಸಾಥಿ) ಮತ್ತು ವಿಶ್ವಾಸಾರ್ಹ ಮಿತ್ರದೇಶ ಎಂದರು.

ಕಳೆದ 10 ವರ್ಷಗಳಲ್ಲಿ ಭಾರತ ಮಾಡಿರುವ ಅಭಿವೃದ್ಧಿ ಕೇವಲ ಟ್ರೈಲರ್, ಇನ್ನೊಂದು ದಶಕದಲ್ಲಿ ಮತ್ತಷ್ಟು ಬೆಳೆಯಲಿದ್ದೇವೆ: ರಷ್ಯಾದಲ್ಲಿ ಪ್ರಧಾನಿ ಮೋದಿ
ಈ ಯುವಶಕ್ತಿಯು ಭಾರತದ ನಿಜವಾದ ಬಂಡವಾಳವಾಗಿದೆ. ಈ ಯುವ ಶಕ್ತಿಯು ಭಾರತವನ್ನು ಮುಂದಕ್ಕೆ ಕೊಂಡೊಯ್ಯುವ ದೊಡ್ಡ ಸಾಮರ್ಥ್ಯವನ್ನು ತೋರಿಸುತ್ತದೆ. 21 ನೇ ಶತಮಾನದಲ್ಲಿ ಹೊಸ ಎತ್ತರಕ್ಕೆ ಭಾರತ ಏರಲಿದೆ.

