Russia

ಚಂದ್ರಯಾನ ಕೈಗೊಂಡಿದ್ದ ರಷ್ಯಾದ ಲೂನಾ-25 ಬಾಹ್ಯಾಕಾಶ ನೌಕೆ ಚಂದ್ರನ ಮೇಲ್ಮೈ ಮೇಲೆ ಪತನ
ವಿದೇಶ

ಚಂದ್ರಯಾನ ಕೈಗೊಂಡಿದ್ದ ರಷ್ಯಾದ ಲೂನಾ-25 ಬಾಹ್ಯಾಕಾಶ ನೌಕೆ ಚಂದ್ರನ ಮೇಲ್ಮೈ ಮೇಲೆ ಪತನ

ಇಸ್ರೋದ ಚಂದ್ರಯಾನ-3 ಬೆನ್ನಲ್ಲೇ ರಷ್ಯಾ ಕೈಗೊಂಡಿದ್ದ ಚಂದ್ರಯಾನ ನೌಕೆ ತಾಂತ್ರಿಕ ದೋಷದಿಂದ ಚಂದ್ರನ ಮೇಲ್ಮೈ ಮೇಲೆ ಇಳಿಯುವ ಒಂದು ದಿನದ ಮೊದಲೇ ಪತನವಾಗಿದೆ.

ಲ್ಯಾಂಡಿಂಗ್ ಪ್ರಕ್ರಿಯೆಗೂ ಮುನ್ನ ರಷ್ಯಾದ ಲುನಾ-25 ಗೆ ಎದುರಾಯ್ತು ಸಮಸ್ಯೆ!
ದೇಶ

ಲ್ಯಾಂಡಿಂಗ್ ಪ್ರಕ್ರಿಯೆಗೂ ಮುನ್ನ ರಷ್ಯಾದ ಲುನಾ-25 ಗೆ ಎದುರಾಯ್ತು ಸಮಸ್ಯೆ!

ಚಂದ್ರನ ಮೇಲ್ಮೈನಲ್ಲಿ ಲ್ಯಾಂಡಿಂಗ್ ಪ್ರಕ್ರಿಯೆಗೂ ಮುನ್ನ ರಷ್ಯಾದ ಲುನಾ-25 ಪ್ರೋಬ್ ಗೆ ತುರ್ತಾಗಿ ಬಗೆಹರಿಸಬೇಕಾದ ಸಮಸ್ಯೆ ಎದುರಾಗಿದೆ. 

ಮಾಸ್ಕೋ ಮೇಲೆ ಉಕ್ರೇನ್ ಡ್ರೋನ್ ದಾಳಿ, 2 ಸರ್ಕಾರಿ ಕಟ್ಟಡಗಳಿಗೆ ಹಾನಿ, ವಿಮಾನ ನಿಲ್ದಾಣ ಬಂದ್
ವಿದೇಶ

ಮಾಸ್ಕೋ ಮೇಲೆ ಉಕ್ರೇನ್ ಡ್ರೋನ್ ದಾಳಿ, 2 ಸರ್ಕಾರಿ ಕಟ್ಟಡಗಳಿಗೆ ಹಾನಿ, ವಿಮಾನ ನಿಲ್ದಾಣ ಬಂದ್

ರಷ್ಯಾ ಮೇಲೆ ಮತ್ತೆ ಉಕ್ರೇನ್ ಡ್ರೋನ್ ದಾಳಿ ನಡೆಸಿದ್ದು ಶನಿವಾರ ತಡರಾತ್ರಿ ಮಾಸ್ಕೋದ 2 ಸರ್ಕಾರಿ ಕಟ್ಟಡಗಳ ಮೇಲೆ ಡ್ರೋನ್ ದಾಳಿಯಾಗಿದೆ ಎಂದು ತಿಳಿದುಬಂದಿದೆ.

ಪ್ರಿಗೋಜಿನ್ ಹಾಗೂ ಇತರರ ವಿರುದ್ಧ ಆರೋಪಗಳನ್ನು ಕೈಬಿಟ್ಟ ರಷ್ಯಾ
ವಿದೇಶ

ಪ್ರಿಗೋಜಿನ್ ಹಾಗೂ ಇತರರ ವಿರುದ್ಧ ಆರೋಪಗಳನ್ನು ಕೈಬಿಟ್ಟ ರಷ್ಯಾ

ರಷ್ಯಾ ಅಧ್ಯಕ್ಷರ ವಿರುದ್ಧ ಬಂಡಾಯವೆದ್ದಿದ್ದ ಖಾಸಗಿ ಸೇನೆಯ ಮುಖಂಡ ಪ್ರಿಗೋಜಿನ್ ಹಾಗೂ ಇನ್ನಿತರರ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸುವುದಾಗಿ ರಷ್ಯಾ ಸರ್ಕಾರ ಘೋಷಿಸಿದೆ.

ದಂಗೆಯ ನಂತರ ಮೊದಲ ಬಾರಿ ಆಡಿಯೋ ಹೇಳಿಕೆ ಬಿಡುಗಡೆ ಮಾಡಿದ ವ್ಯಾಗ್ನರ್ ಸೇನಾ ಮುಖ್ಯಸ್ಥ
ವಿದೇಶ

ದಂಗೆಯ ನಂತರ ಮೊದಲ ಬಾರಿ ಆಡಿಯೋ ಹೇಳಿಕೆ ಬಿಡುಗಡೆ ಮಾಡಿದ ವ್ಯಾಗ್ನರ್ ಸೇನಾ ಮುಖ್ಯಸ್ಥ

ವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಅವರು ಶನಿವಾರ ನಡೆಸಿದ ಸಶಸ್ತ್ರ ದಂಗೆಯ ನಂತರ ಮೊದಲ ಬಾರಿ ಆಡಿಯೋ ಹೇಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ. 

ಪ್ರಕರಣ ಕೈಬಿಟ್ಟ ಕ್ರೆಮ್ಲಿನ್; ದಂಗೆ ನಿಲ್ಲಿಸಿ ಶಿಬಿರಗಳಿಗೆ ಮರಳಿ ಎಂದ ಪ್ರಿಗೋಝಿನ್‌; ಬೆಲಾರಸ್ ಅಧ್ಯಕ್ಷರ ಸಂಧಾನ
ವಿದೇಶ

ಪ್ರಕರಣ ಕೈಬಿಟ್ಟ ಕ್ರೆಮ್ಲಿನ್; ದಂಗೆ ನಿಲ್ಲಿಸಿ ಶಿಬಿರಗಳಿಗೆ ಮರಳಿ ಎಂದ ಪ್ರಿಗೋಝಿನ್‌; ಬೆಲಾರಸ್ ಅಧ್ಯಕ್ಷರ ಸಂಧಾನ

ರಷ್ಯಾ ವಿರುದ್ಧ ಬಂಡಾಯವೆದ್ದಿದ್ದ ವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗಿನಿ ಪ್ರಿಗೋಝಿನ್‌ ತನ್ನ ವಿರುದ್ಧದ ಪ್ರಕರಣಗಳನ್ನುಕ್ರೆಮ್ಲಿನ್ ಕೈ ಬಿಡುವ ಭರವಸೆ ನೀಡಿದ ಬೆನ್ನಲ್ಲೇ ದಂಗೆಯನ್ನು ಹಿಂಪಡೆದಿದ್ದಾರೆ.

ರಷ್ಯಾ ಬಂಡಾಯ ಶಮನ: ಮಾಸ್ಕೋದತ್ತ ತೆರಳದಂತೆ ತನ್ನ ಸೈನಿಕರಿಗೆ ಆದೇಶಿಸಿದ ವ್ಯಾಗ್ನರ್ ಮುಖ್ಯಸ್ಥ
ವಿದೇಶ

ರಷ್ಯಾ ಬಂಡಾಯ ಶಮನ: ಮಾಸ್ಕೋದತ್ತ ತೆರಳದಂತೆ ತನ್ನ ಸೈನಿಕರಿಗೆ ಆದೇಶಿಸಿದ ವ್ಯಾಗ್ನರ್ ಮುಖ್ಯಸ್ಥ

ರಷ್ಯಾದಲ್ಲಿ ರಕ್ತಪಾತ ತಪ್ಪಿಸಲು ಮಾಸ್ಕೋದತ್ತ ತೆರಳದಂತೆ ಮತ್ತು ಉಕ್ರೇನ್‌ನಲ್ಲಿರುವ ಬೇಸ್ ಕ್ಯಾಂಪ್ ಗೆ ವಾಪಸ್ ಆಗುವಂತೆ ತನ್ನ ಸೈನಿಕರಿಗೆ ಆದೇಶ ನೀಡಿರುವುದಾಗಿ ವ್ಯಾಗ್ನರ್ ಪಡೆಯ ಮುಖ್ಯಸ್ಥ ಶನಿವಾರ ಹೇಳಿದ್ದಾರೆ.

ರಷ್ಯಾ ಆಂತರಿಕ ದಂಗೆ: ವ್ಯಾಗ್ನರ್‌ ಮುಖ್ಯಸ್ಥನ ಬಂಧನಕ್ಕೆ ಆದೇಶ; ಇಷ್ಟಕ್ಕೂ ಪುಟಿನ್ ಪರಮಾಪ್ತ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ?
ವಿದೇಶ

ರಷ್ಯಾ ಆಂತರಿಕ ದಂಗೆ: ವ್ಯಾಗ್ನರ್‌ ಮುಖ್ಯಸ್ಥನ ಬಂಧನಕ್ಕೆ ಆದೇಶ; ಇಷ್ಟಕ್ಕೂ ಪುಟಿನ್ ಪರಮಾಪ್ತ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ?

ರಷ್ಯಾ ದೇಶದ ಸೇನೆಯ ವಿರುದ್ಧ ಸಶಸ್ತ್ರ ದಂಗೆಗೆ ಕರೆ ನೀಡಿದ ನಂತರ ಪ್ರಬಲ ಸೇನಾ ಪಡೆಯ ವ್ಯಾಗ್ನರ್‌ನ ಮುಖ್ಯಸ್ಥನನ್ನು ಬಂಧಿಸಲು ರಷ್ಯಾ ಆದೇಶಿಸಿದೆ. ಇಷ್ಟಕ್ಕೂ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ ಎಂಬ ಪ್ರಶ್ನೆ ಮೂಡುತ್ತಿದೆ.

ರಷ್ಯಾದಲ್ಲಿ ಭುಗಿಲೆದ್ದ ಆಂತರಿಕ ದಂಗೆ: ಪುಟಿನ್-ಕದಿರೋವ್ vs ಪ್ರಿಗೋಜಿನ್, ಇಷ್ಟಕ್ಕೂ ಪುಟಿನ್ ಪರಮಾಪ್ತ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ?
ಸುದ್ದಿ

ರಷ್ಯಾದಲ್ಲಿ ಭುಗಿಲೆದ್ದ ಆಂತರಿಕ ದಂಗೆ: ಪುಟಿನ್-ಕದಿರೋವ್ vs ಪ್ರಿಗೋಜಿನ್, ಇಷ್ಟಕ್ಕೂ ಪುಟಿನ್ ಪರಮಾಪ್ತ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ?

ರಷ್ಯಾ ವಿರುದ್ಧ ಬಂಡಾಯವೆದ್ದಿರುವ ಪುಟಿನ್ ಪರಮಾಪ್ತ ಯೆವ್ಗಿನಿ ಪ್ರಿಗೊಜಿನ್ ಯುದ್ಧ ಸಾರಿದ್ದು, ಇಷ್ಟಕ್ಕೂ ಪುಟಿನ್ ಪರಮಾಪ್ತನಾಗಿದ್ದ  ಬಂಡಾಯವೆದ್ದಿದ್ದೇಕೆ? ರಷ್ಯಾ ಸೇನೆ ವಿರುದ್ಧ ಆತನಿಗೆ ಏಕಿಷ್ಟು ಕೋಪ?