Russia

ಉಕ್ರೇನ್ ಅಪಾರ್ಟ್'ಮೆಂಟ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 12 ಮಂದಿ ಸಾವು
ಉಕ್ರೇನ್ ಮೇಲಿನ ತನ್ನ ದಾಳಿಯನ್ನು ರಷ್ಯಾ ಮುಂದುವರೆಸಿದ್ದು, ಶನಿವಾರ ರಾತ್ರಿ ಉಕ್ರೇನ್'ನ ಡಿನಿಪ್ರೊ ನಗರದ ವಸತಿ ಸಮುಚ್ಚಯವೊಂದರ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ.

ಪ್ರತೀಕಾರ ದಾಳಿಯಲ್ಲಿ 600 ಸೈನಿಕರ ಹತ್ಯೆಗೈದ ರಷ್ಯಾ: ಸುಳ್ಳು ಎಂದ ಉಕ್ರೇನ್
ಕ್ರಾಮರಸ್ಕ್ನಲ್ಲಿನ ತಾತ್ಕಾಲಿಕ ಸೇನಾ ನೆಲೆಯ ಮೇಲೆ ಸಶಸ್ತ್ರ ಪಡೆಗಳು ಭಾರೀ ಕ್ಷಿಪಣಿ ದಾಳಿ ನಡೆಸಿ 600ಕ್ಕೂ ಹೆಚ್ಚು ಉಕ್ರೇನ್ ಸೈನಿಕರನ್ನು ಕೊಂದಿವೆ ಎಂದು ರಷ್ಯಾ ಹೇಳಿಕೊಂಡಿದ್ದು, ಇದು ಸುಳ್ಳು ನಮ್ಮ ಸೈನಿಕರು ಸತ್ತಿಲ್ಲ ಎಂದು ಉಕ್ರೇನ್ ಹೇಳಿಕೊಂಡಿದೆ.

'ಕದನ ವಿರಾಮ'ವಿದ್ದರೂ ಸಾಂಪ್ರದಾಯಿಕ ಕ್ರಿಸ್ಮಸ್ ದಿನದಂದು ಉಕ್ರೇನ್ ಮೇಲೆ ರಷ್ಯಾ ದಾಳಿ, ಇಬ್ಬರು ಸಾವು
ಉಕ್ರೇನ್ನಲ್ಲಿ ಸಾಂಪ್ರದಾಯಿಕ ಕ್ರಿಸ್ಮಸ್ ಆಚರಣೆ ನಡೆಯುವ ಹಿನ್ನೆಲೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಕದನ ವಿರಾಮ ಘೋಷಿಸಿದ್ದರು ಕೂಡ ಇಬ್ಬರು ಉಕ್ರೇನಿಯನ್ನರು ಸಾವಿಗೀಡಾಗಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಕೀವ್ ಆಡಳಿತ ಭಾನುವಾರ ತಿಳಿಸಿದೆ.

ರಷ್ಯಾ ವಿರುದ್ಧದ ಉಕ್ರೇನ್ಗೆ ಅಮೆರಿಕಾದಿಂದ ದೊಡ್ಡ ನೆರವು: ದೊಡ್ಡಣ್ಣನ ನೆರವನ್ನು ಶ್ಲಾಘಿಸಿದ ಉಕ್ರೇನ್ ಅಧ್ಯಕ್ಷ!
ಅಮೆರಿಕಾ ಮತ್ತೊಮ್ಮೆ ಯುಕ್ರೇನ್ಗೆ 3.75 ಶತಕೋಟಿ ಡಾಲರ್ ಗೂ ಹೆಚ್ಚಿನ ಹೆಚ್ಚುವರಿ ಮಿಲಿಟರಿ ನೆರವು ಘೋಷಿಸಿದೆ. ಈ ಘೋಷಣೆಯೊಂದಿಗೆ, ಉಕ್ರೇನ್ಗೆ ಒಟ್ಟು ಅಮೆರಿಕಾ ಮಿಲಿಟರಿ ನೆರವು 24.9 ಶತಕೋಟಿ ಡಾಲರ್ ಗೆ ಏರಿದೆ.

ರಷ್ಯಾದಲ್ಲೂ 'ಪುಷ್ಪ: ದಿ ರೈಸ್' ಮೋಡಿ: ಬಾಕ್ಸ್ ಆಫೀಸ್ನಲ್ಲಿ 13 ಕೋಟಿ ರೂ. ಸಂಗ್ರಹಿಸಿ ದಾಖಲೆ
ನಟ ಅಲ್ಲು ಅರ್ಜುನ್ ಅಭಿನಯದ 'ಪುಷ್ಪ: ದಿ ರೈಸ್' ಸಿನಿಮಾ ರಷ್ಯಾದಲ್ಲಿ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ನಲ್ಲಿ 10 ಮಿಲಿಯನ್ ರೂಬಲ್ಗಳನ್ನು (ಅಂದಾಜು 13 ಕೋಟಿ ರೂ.) ಸಂಗ್ರಹಿಸಿದೆ ಎಂದು ಚಿತ್ರತಂಡ ಸೋಮವಾರ ತಿಳಿಸಿದೆ.

ಉಕ್ರೇನ್ ಮೇಲೆ ಮತ್ತೆ ದಾಳಿ ಆರಂಭಿಸಿದ ರಷ್ಯಾ; 120 ಕ್ಷಿಪಣಿ ಹಾರಿಸಿದ ಪುಟಿನ್ ಪಡೆ
ಉಕ್ರೇನ್ ಮೇಲೆ ರಷ್ಯಾ ಮತ್ತೆ ಭಾರಿ ದಾಳಿ ನಡೆಸುತ್ತಿದ್ದು, ರಾಜಧಾನಿ ಕೀವ್ ಸೇರಿದಂತೆ ಉಕ್ರೇನ್ನ ಹಲವು ಪ್ರದೇಶಗಳ ಮೇಲೆ ಗುರುವಾರ ಪುಟಿನ್ ಪಡೆ 120 ಕ್ಷಿಪಣಿಗಳಿಂದ ಏಕಕಾಲಕ್ಕೆ ದಾಳಿ ನಡೆಸಿದೆ. ಇದು ರಾಷ್ಟ್ರೀಯ ಮೂಲಸೌಕರ್ಯಗಳನ್ನು...

ಭಾರತದ ಒಡಿಶಾದಲ್ಲಿ ರಷ್ಯಾದ ಶ್ರೀಮಂತ ಸಂಸದ ನಿಗೂಢ ಸಾವು; ತನಿಖೆಗಿಳಿದ ಪೊಲೀಸರು!
ರಷ್ಯಾ-ಉಕ್ರೇನ್ ಯುದ್ಧವನ್ನು ತೀವ್ರವಾಗಿ ವಿರೋಧಿಸಿದ್ದ ರಷ್ಯಾದ ಸಂಸದ 64 ವರ್ಷದ ಪಾವೆಲ್ ಆಂಟೊನೊವ್ ಭಾರತದ ಒಡಿಶಾದ ಹೋಟೆಲ್ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರಷ್ಯಾ: ನರ್ಸಿಂಗ್ ಹೋಮ್ನಲ್ಲಿನ ಬೆಂಕಿ ಅವಘಡದಲ್ಲಿ 20 ಮಂದಿ ಸಜೀವದಹನ
ಸೈಬೀರಿಯಾದ ಕೆಮೆರೊವೊ ನಗರದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ರಾತ್ರಿಯಿಡೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತುರ್ತು ಸೇವೆಗಳು ತಿಳಿಸಿವೆ.

ರಷ್ಯಾಗೆ ಭಾರತದ ರಫ್ತು ಶೇ.3.7 ಏರಿಕೆ; ಅಕ್ಟೋಬರ್ ನಲ್ಲಿ 280 ಮಿಲಿಯನ್ ಡಾಲರ್ ಮೌಲ್ಯದ ರಫ್ತು
ಉಕ್ರೇನ್ ಮೇಲೆ ಯುದ್ಧ ಘೊಷಿಸಿರುವ ಪರಿಣಾಮ ಈಗಾಗಲೇ ಹಲವು ರೀತಿಯ ನಿರ್ಬಂಧಗಳನ್ನು ಎದುರಿಸುತ್ತಿರುವ ರಷ್ಯಾ, ಗ್ರಾಹಕ ಉತ್ಪನ್ನಗಳಿಗಾಗಿ ಭಾರತದ ಮೇಲೆ ಹೆಚ್ಚು ಅವಲಂಬನೆ ತೋರುತ್ತಿದೆ.

