Russia

ರಷ್ಯಾ: ಮಾಸ್ಕೋ ಮೇಲೆ 500ಕ್ಕೂ ಹೆಚ್ಚು ಡ್ರೋನ್ ಅಟ್ಯಾಕ್; ಉಕ್ರೇನ್‌ನಿಂದ ಅತಿದೊಡ್ಡ ದಾಳಿಯಲ್ಲಿ 4 ಮಂದಿ ಸಾವು!
ಉಕ್ರೇನ್ 500ಕ್ಕೂ ಹೆಚ್ಚು ಡ್ರೋನ್‌ಗಳೊಂದಿಗೆ ರಷ್ಯಾದ ಮಾಸ್ಕೋ ಮೇಲೆ ರಾತ್ರೋರಾತ್ರಿ ಮಾರಣಾಂತಿಕ ದಾಳಿ ನಡೆಸಿದ್ದು ಕನಿಷ್ಠ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮತ್ತು ಮಿಲಿಟರಿ ಅಧಿಕಾರಿಗಳನ್ನು ಉಲ್ಲೇಖಿಸಿ ರಷ್ಯಾದ ರಾಜ್ಯ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇರಾನ್-ಅಮೆರಿಕ ಸಂಘರ್ಷಕ್ಕೆ ಭಾರತದ ಮಧ್ಯಸ್ಥಿಕೆಯೇ ಪರಿಹಾರ: ರಷ್ಯಾ ವಿಶ್ವಾಸ
ಮಧ್ಯಪ್ರಾಚ್ಯದಲ್ಲಿ ದೀರ್ಘಕಾಲೀನ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳುವ ವಿಷಯದಲ್ಲಿ ಭಾರತ ಪ್ರಮುಖ ಪಾತ್ರ ವಹಿಸಬಹುದು ಎಂದು ಅವರು ಹೇಳಿದರು.
ಇರಾನ್-ಅಮೆರಿಕ ಮಧ್ಯಸ್ಥಿಕೆಗೆ ಭಾರತ ಸಮರ್ಥ ಎಂದ ರಷ್ಯಾ ವಿದೇಶಾಂಗ ಸಚಿವ; ಪಾಕಿಸ್ತಾನ ಬಗ್ಗೆ ಹೇಳಿದ್ದೇನು?
ನಿನ್ನೆಯಿಂದ ಆರಂಭವಾಗಿರುವ ಎರಡು ದಿನಗಳ ಬ್ರಿಕ್ಸ್(BRICS) ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಲಾವ್ರೊವ್ ಅವರು, ಭಾರತದ "ವಿಶಾಲ ರಾಜತಾಂತ್ರಿಕ ಅನುಭವ ಮತ್ತು ಅಂತರರಾಷ್ಟ್ರೀಯ ಸ್ಥಾನಮಾನ"ವನ್ನು ಒತ್ತಿ ಹೇಳಿದರು.

ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಯುದ್ಧ ಸೇರಿದಂತೆ ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್ ಜೊತೆ ಪ್ರಧಾನಿ ಮೋದಿ ಚರ್ಚೆ!
ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ...

ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: ಮುಂದಿನ ತಿಂಗಳು ಭಾರತಕ್ಕೆ ಬರಲಿದೆ S-400 ಕ್ಷಿಪಣಿ 4ನೇ ಘಟಕ!
ಕ್ಷಿಪಣಿಯ ಐದನೇ ಘಟಕವನ್ನು ನವೆಂಬರ್ ವೇಳೆಗೆ ತಲುಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದು ಭಾರತದ ರಕ್ಷಣಾ ವ್ಯವಸ್ಥೆಗೆ ದೊಡ್ಡ ಶಕ್ತಿ ನೀಡಲಿದೆ.

ರಷ್ಯಾ-ಇರಾನ್ ತೈಲಕ್ಕೆ ವಿನಾಯಿತಿ ವಿಸ್ತರಣೆ ಇಲ್ಲ: ಅಮೆರಿಕಾ ಕಠಿಣ ನಿಲುವು
ಇರಾನ್ ವಿಚಾರದಲ್ಲಿ ಯಾವುದೇ ಸಡಿಲಿಕೆ ಇಲ್ಲ. ನಾವು ನಿರ್ಬಂಧ ಹೇರಿದ್ದೇವೆ, ಅಲ್ಲಿಂದ ಯಾವುದೇ ತೈಲ ಹೊರಬರುವುದಿಲ್ಲ. ಈಗಾಗಲೇ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಜಾರಿಗೊಳಿಸಿದ್ದೇವೆ.

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್; ಭಾರತದ ಮೇಲೂ ಪರಿಣಾಮ ಸಾಧ್ಯತೆ..!
ಇರಾನಿನ ತೈಲದ ಮೇಲಿನ ಈ ವಾರ ಮುಕ್ತಾಯಗೊಳ್ಳುವ ಸಮುದ್ರ ನಿರ್ಬಂಧಗಳ ವಿನಾಯಿತಿ ಮತ್ತು ಈ ವಾರ ಮುಕ್ತಾಯಗೊಳ್ಳುವ ರಷ್ಯಾದ ತೈಲದ ಮೇಲಿನ ಅನುಗುಣವಾದ ವಿನಾಯಿತಿಯನ್ನು ವಾಷಿಂಗ್ಟನ್ ವಿಸ್ತರಿಸುವುದಿಲ್ಲ ಅಮೆರಿಕಾದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರು ಹೇಳಿದ್ದಾರೆ.

ಕಚ್ಚಾ ತೈಲ ಮತ್ತು LNG ಸರಬರಾಜು ಹೆಚ್ಚಿಸಲು ನಾವು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ
ಈ ವಿಷಯಗಳು ದೆಹಲಿಯಲ್ಲಿ ನಡೆದ ಅಂತರ-ಸರ್ಕಾರಿ ಆಯೋಗದ ಸಭೆಯಲ್ಲಿ ಚರ್ಚಿಸಲ್ಪಟ್ಟವು. ಈ ಸಭೆಯನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಷ್ಯಾದ ಮೊದಲ ಉಪ ಪ್ರಧಾನಿ ಡೆನಿಸ್ ಮಂಟುರೋವ್ ಸಹ-ಅಧ್ಯಕ್ಷತೆ ವಹಿಸಿದ್ದರು.
Iran-Israel war: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ 'ಕಚ್ಚಾ ತೈಲ, LNG ಸರಬರಾಜು ಹೆಚ್ಚಿಸಲು ಸಿದ್ಧ': ರಷ್ಯಾ
ಹಾರ್ಮುಜ್ ಜಲಸಂಧಿ ಮೂಲಕ ಕಚ್ಚಾ ತೈಲ ಮತ್ತು ಅನಿಲ ಸರಬರಾಜಿನಲ್ಲಿನ ಅಡಚಣೆಗಳಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ವ್ಯಾಪಕ ಪರಿಣಾಮ ಬೀರುತ್ತಿರುವ ಹೊತ್ತಿನಲ್ಲಿ ರಷ್ಯಾ ಈ ಹೇಳಿಕೆ ನೀಡಿದೆ.

