Russia

ರಷ್ಯಾದ ಈ ಒಂದು ಕ್ಷಿಪಣಿ ಇಡೀ ಫ್ರಾನ್ಸ್ ದೇಶವನ್ನೇ ಇಲ್ಲವಾಗಿಸಿ ಬಿಡಬಹುದು!
ಮೂರನೇ ಮಹಾಯುದ್ಧಕ್ಕೆ ರಷ್ಯಾ ಸಿದ್ಧತೆ ನಡೆಸಿದೆ ಎಂಬ ವಾದದ ನಡುವೆಯೇ ರಷ್ಯನ್ ಆರ್ಮಿ ಇತ್ತೀಚೆಗೆ ಅತ್ಯಾಧುನಿಕ ಕ್ಷಿಪಣಿಯೊಂದರ ಪರೀಕ್ಷೆ ಮಾಡಿದ್ದು, ಈ ಕ್ಷಿಪಣಿ ಇದೀಗ ವಿಶ್ವದ ದೊಡ್ಡಣ್ಣ ಅಮೆರಿಕದ ನಿದ್ದೆಗೆಡಿಸಿದೆ.

ಸೈಬಿರಿಯಾದಲ್ಲಿ ರಷ್ಯಾ ಹೆಲಿಕಾಪ್ಟರ್ ಪತನ; ಕನಿಷ್ಟ 19 ಸಾವು
ರಷ್ಯಾ ಸೇನೆಗೆ ಸೇರಿದ ಎಂಐ-8 ಹೆಲಿಕಾಪ್ಟರ್ ಹೆಲಿಕಾಪ್ಟರ್ ಸೈಬಿರಿಯಾದಲ್ಲಿ ಪತನವಾಗಿದ್ದು, ಘಟನೆಯಲ್ಲಿ ಸುಮಾರು 19 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ಎಲ್ಲ ಪ್ರದೇಶಗಳನ್ನೂ ತಲುಪುವ ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ದಿ!
ಗಡಿಯಲ್ಲಿ ತಂಟೆ ಮಾಡುತ್ತಿರುವ ಪಾಕಿಸ್ತಾನ ದೇಶದ ಮೂಲೆ ಮೂಲೆಯನ್ನೂ ತಲುಪ ಬಲ್ಲ ಬ್ರಹ್ಮೋಸ್ ಕ್ಷಿಪಣಿಗಳನ್ನು ಅಭಿವೃದ್ಧಿ ಪಡಿಸಲು ಭಾರತ ರಷ್ಯಾದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ರಷ್ಯಾದಿಂದ ಭಾರತಕ್ಕೆ ಮತ್ತೊಂದು ಅಣ್ವಸ್ತ್ರ ಸಾಮರ್ಥ್ಯದ ಜಲಾಂತರ್ಗಾಮಿ!
ರಷ್ಯಾದಿಂದ ಈಗಾಗಲೇ ಒಂದು ಜಲಾಂತರ್ಗಾಮಿ ನೌಕೆಯನ್ನು ಪಡೆದಿರುವ ಭಾರತ ಇದೀಗ ಮತ್ತೊಂದು ಅಣ್ವಸ್ತ್ರ ಸಾಮರ್ಥ್ಯದ ಜಲಾಂತರ್ಗಾಮಿ ನೌಕೆ ಒಪ್ಪಂದಕ್ಕೆ ಸಹಿಹಾಕಿದೆ.

ಭಯೋತ್ಪಾದನೆ ವಿರುದ್ಧದ ಹೋರಾಟ: ರಷ್ಯಾ, ಚೀನಾ ಬದ್ಧತೆಯನ್ನು ಪ್ರಶ್ನಿಸಿದ ಅಮೆರಿಕ
ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ರಷ್ಯಾ ಹಾಗೂ ಚೀನಾದ ಬದ್ಧತೆಯನ್ನು ಅಮೆರಿಕ ಪ್ರಶ್ನಿಸಿದೆ.

ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ: ಡೊನಾಲ್ಡ್ ಟ್ರಂಪ್
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದಿಂದ ಸ್ಪರ್ಧಿಸಿರುವ ಡೊನಾಲ್ಡ್ ಟ್ರಂಪ್, ತಾವು ಅಧ್ಯಕ್ಷರಾಗಿ ಆಯ್ಕೆಯಾದರೆ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಭಾರತದ ವಾಯುಪಡೆಗೆ ಎಸ್-400 ಟ್ರಯಂಫ್ ಬಲ
ಗೋವಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಸಮಾವೇಶದ ಮೊದಲ ದಿನ ರಷ್ಯಾದ ಅತ್ಯಾಧುನಿಕ ಎಸ್-400 ಟ್ರಯಂಫ್ ಏರ್ ಡಿಫೆನ್ಸ್ ಸಿಸ್ಟಮ್ ಖರೀದಿಸುವ ಮಹತ್ವದ...

ಪಾಕ್ಗೆ ಯಾವುದೇ ಯುದ್ಧ ವಿಮಾನಗಳ ಮಾರಾಟವಿಲ್ಲ: ರಷ್ಯಾ
ಪಾಕಿಸ್ತಾನಕ್ಕೆ ಯುದ್ಧ ವಿಮಾನಗಳು ಮತ್ತು ಶಸ್ತ್ರಾಸ್ತ್ರಗಳ ಮಾರಾಟ ಸಂಬಂಧ ಯಾವುದೇ ಒಪ್ಪಂದಕ್ಕೆ ಸಹಿ ಮಾಡುತ್ತಿಲ್ಲ ಮತ್ತು ಮುಂದಿನ...

ಕರ್ನಾಟಕದಲ್ಲಿ ತಯಾರಾಗಲಿದೆ ರಷ್ಯಾದ ಕಮೋವ್ 226ಟಿ ಹೆಲಿಕಾಪ್ಟರ್?
ಇಂಡೋ-ರಷ್ಯಾ ಒಪ್ಪಂದದ ಮೇರೆಗೆ ಭಾರತದಲ್ಲಿ ತಯಾರಾಗಲಿರುವ ಸುಮಾರು 200 ಕಮೋವ್ 226ಟಿ ಯುದ್ಧ ಹೆಲಿಕಾಪ್ಟರ್ ಗಳು ಕರ್ನಾಟಕದ ಹೆಚ್ ಎಎಲ್ ಘಟಕದಲ್ಲಿ ನಿರ್ಮಾಣವಾಗಲಿದೆ ಎಂದು ಹೇಳಲಾಗುತ್ತಿದೆ.

