Russia

ಜಗತ್ತಿನ ಯಾವುದೇ ಭಾಗ ತಲುಪಿ ಧ್ವಂಸ ಮಾಡಬಲ್ಲ ರಷ್ಯಾದ ಬ್ಯೂರೆವೆಸ್ಟ್ನಿಕ್ ಪರಮಾಣು ಕ್ಷಿಪಣಿ ಪರೀಕ್ಷೆ ಯಶಸ್ವಿ; ಅಮೆರಿಕಾಗೆ ಢವಢವ, ತಣ್ಣಗಾದ ಟ್ರಂಪ್!
ಬ್ಯೂರೆವೆಸ್ಟ್ನಿಕ್ ಕ್ಷಿಪಣಿಯ ಮೂಲಕ ಪ್ರಪಂಚದ ಇನ್ನು ಯಾವುದೇ ದೇಶದ ಬಳಿಯೂ ಇಲ್ಲದ ಅಸ್ತ್ರವನ್ನು ರಷ್ಯಾ ತನ್ನ ಬತ್ತಳಿಕೆಗೆ ಸೇರಿಸಿಕೊಂಡಿದೆ.

ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!
ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು ಆರೋಪ ಕೇಳಿಬರುತ್ತಿದ್ದು, ಈ ಕುರಿತಂತೆ ಸಾಕಷ್ಟು ಮಾಧ್ಯಮಗಳು ವರದಿಗಳನ್ನು ಪ್ರಕಟಿಸುತ್ತಿದೆ.

ಟ್ರಂಪ್ ಕೋರಿಕೆಯ ಮೇರೆಗೆ ಭಾರತ ರಷ್ಯಾದಿಂದ ತೈಲ ಆಮದು ತಗ್ಗಿಸಲಿದೆ: ಶ್ವೇತಭವನ
ಮಾಸ್ಕೋದ ಯುದ್ಧ-ಹಣಕಾಸು ಮಾರ್ಗಗಳ ವಿರುದ್ಧ ಒತ್ತಡದ ಭಾಗವಾಗಿ ವಾಷಿಂಗ್ಟನ್ ಯುರೋಪಿಯನ್ ಮಿತ್ರರಾಷ್ಟ್ರಗಳನ್ನು ರಷ್ಯಾದ ತೈಲ ಆಮದುಗಳನ್ನು ಕಡಿತಗೊಳಿಸುವಂತೆ ಒತ್ತಾಯಿಸಿದೆ.

ವರ್ಷಾಂತ್ಯದ ವೇಳೆಗೆ ಭಾರತ ರಷ್ಯಾದ ತೈಲ ಆಮದನ್ನು 'ಹಂತ ಹಂತವಾಗಿ' ನಿಲ್ಲಿಸಲಿದೆ: ಟ್ರಂಪ್ ಪುನರುಚ್ಛಾರ
ರಷ್ಯಾ ತೈಲ ಆಮದನ್ನು ನಿಲ್ಲಿಸುವುದಾಗಿ ಭಾರತ ಹೇಳಿತ್ತು. ಇದು ಒಂದು ಪ್ರಕ್ರಿಯೆಯಾಗಿದ್ದು, ಎಲ್ಲವನ್ನೂ ಒಂದೇ ಬಾರಿಗೆ ರಾತ್ರೋರಾತ್ರಿ ನಿಲ್ಲಿಸಲು ಸಾಧ್ಯವಿಲ್ಲ. ವರ್ಷಾಂತ್ಯದ ವೇಳೆಗೆ ಹಂತ ಹಂತವಾಗಿ ಆಮದನ್ನು ನಿಲ್ಲಿಸಲಿದ್ದಾರೆ.

ರಷ್ಯಾ ಜೊತೆ ಯುದ್ಧದಲ್ಲಿ ಉಕ್ರೇನ್ ಗೆಲ್ಲುವುದು ಡೌಟ್: ಟ್ರಂಪ್ ಹೀಗೆ ಹೇಳಿದ್ದು ಏಕೆ?
ಮುಂಬರುವ ವಾರಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಮುಖಾಮುಖಿ ಮಾತುಕತೆಗಾಗಿ ಮತ್ತೆ ಭೇಟಿಯಾಗಲು ಯೋಜಿಸುತ್ತಿರುವುದರಿಂದ ಟ್ರಂಪ್ ಅವರ ಈ ಹೇಳಿಕೆಗಳು ಮುಖ್ಯವಾಗಿವೆ.

'ಅವರು ಹಿಂದೆ ಸರಿಯುತ್ತಿದ್ದಾರೆ': ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುವುದಿಲ್ಲ; ಮತ್ತೆ ಹೇಳಿಕೆ ಕೊಟ್ಟ Donald Trump
ನಿನ್ನೆ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದ್ವಿಪಕ್ಷೀಯ ಭೋಜನ ಕೂಟದ ಮಾತುಕತೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದರು.

ಅಮೆರಿಕ, ಯುರೋಪ್ ಏನೇ ಮಾಡಿದರೂ, ರಷ್ಯಾ ಅಗ್ರ ತೈಲ ಉತ್ಪಾದಕ ರಾಷ್ಟ್ರ: ಪುತಿನ್
ರಷ್ಯಾದ ಅನಿಲ ಖರೀದಿಯನ್ನು ಕಡಿತಗೊಳಿಸಿದ್ದಕ್ಕಾಗಿ ಪುಟಿನ್ ಯುರೋಪಿಯನ್ ದೇಶಗಳನ್ನು ಈ ಕಾರ್ಯಕ್ರಮದಲ್ಲಿ ಟೀಕಿಸಿದ್ದಾರೆ.

ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು: Donald Trump
ರಷ್ಯಾದಿಂದ ತೈಲ ಇನ್ನು ಮುಂದೆ ಖರೀದಿಸುವುದಿಲ್ಲ ಎಂದು ಅವರು ನನಗೆ ಭರವಸೆ ನೀಡಿದ್ದರು ಎಂದು ಟ್ರಂಪ್ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

Gokarna Cave: ಗುಹೆಯಲ್ಲಿ ವಾಸವಾಗಿದ್ದ ತಾಯಿ-ಮಕ್ಕಳನ್ನು ರಷ್ಯಾಗೆ ಕಳಿಸಿ; ಕೇಂದ್ರಕ್ಕೆ ಹೈಕೋರ್ಟ್
ಮಹಿಳೆಯ ಪತಿ ರಷ್ಯಾ ನಿವಾಸಿ ಡೋರ್‌ಶ್ಲೋಮೋ ಗೋಲ್ಡ್‌ಸ್ಟೈನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರ ಪೀಠ ಕೇಂದ್ರಕ್ಕೆ ಈ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

