ವಿಶೇಷಸಾವಯವ ಕೃಷಿ ಮೇಲೆ ಪ್ರೀತಿ: ಭಾರತಕ್ಕೆ ಬಂದು ಕೃಷಿ ಚಟುವಟಿಕೆಯಲ್ಲಿ ತೊಡಗಿದ ರಷ್ಯಾ ದಂಪತಿಗಳು!
ಕಣ್ಣೂರು ಪಟ್ಟಣದಿಂದ ಕೆಲವೇ ಕಿಲೋಮೀಟರ್ ದೂರದಲ್ಲಿರುವ ಆದಿಕದಲಾಯಿ ಎಂಬ ಪುಟ್ಟ ಹಳ್ಳಿಯಲ್ಲಿ ರಷ್ಯಾದ ದಂಪತಿಯೊಬ್ಬರು ಲುಂಗಿ ಮತ್ತು ಟವೆಲ್ ಕಟ್ಟಿಕೊಂಡು ಜಮೀನಿನಲ್ಲಿ ದುಡಿಯುತ್ತಿರುವ ದೃಶ್ಯ ಹಲವರ ಗಮನ ಸೆಳೆದಿತ್ತು.