ವಿದೇಶಉಕ್ರೇನ್ ನಲ್ಲಿ ರಷ್ಯಾ ಡ್ರೋನ್ ದಾಳಿ: ಭಾರತೀಯರ ಒಡೆತನದ ಔಷಧ ಘಟಕ ಧ್ವಂಸ; ಓರ್ವ ಸಾವು, ಹಲವರಿಗೆ ಗಾಯ! Video
ಉಕ್ರೇನ್ನ ಸುಮಿ (Sumy) ನಗರದಲ್ಲಿರುವ ಈ ಔಷಧ ಘಟಕದ ಮುಖ್ಯ ಕಟ್ಟಡ ಬಹುತೇಕ ನಾಶವಾಗಿದೆ. ಮೃತಪಟ್ಟವರು ಮತ್ತು ಗಾಯಗೊಂಡವರ ಸಂಖ್ಯೆಯಲ್ಲಿ ಬದಲಾವಣೆಯಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.