Russian oil imports

ಭಾರತ ಸೇರಿ ರಷ್ಯಾದ ಇತರ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಶೇ.100 ಸುಂಕ: ಮಸೂದೆಗೆ ಅಮೆರಿಕ ಸಂಸತ್ತು ಅನುಮೋದನೆ
ಉಕ್ರೇನ್ ವಿರುದ್ಧದ ಯುದ್ಧ ನಡೆಸಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಅಗತ್ಯವಿರುವ ಆರ್ಥಿಕ ಸಂಪನ್ಮೂಲಗಳನ್ನು ಕಡಿತಗೊಳಿಸುವ ಉದ್ದೇಶದಿಂದ ಅಮೆರಿಕ ಸಂಸತ್ ಸದಸ್ಯರು ಈ ಕ್ರಮ ಕೈಗೊಂಡಿದ್ದಾರೆ.

Iran conflict: ರಷ್ಯಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ಘೋಷಿಸಿದ ಅಮೆರಿಕ
ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸ್ಸೆಂಟ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಧನ ನೀತಿಯ ಪರಿಣಾಮವಾಗಿ ತೈಲ ಮತ್ತು ಅನಿಲ ಉತ್ಪಾದನೆ ಇತಿಹಾಸದಲ್ಲೇ ಅತಿ ಗರಿಷ್ಠ ಮಟ್ಟ ತಲುಪಿದೆ.

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ
ಭಾರತ ಮಾಡುತ್ತಿರುವ ಕೆಲಸದಿಂದಾಗಿ ಅಮೆರಿಕದಲ್ಲಿರುವ ಪ್ರತಿಯೊಬ್ಬರೂ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಗ್ರಾಹಕರು ನಷ್ಟ ಅನುಭವಿಸುತ್ತಿದ್ದಾರೆ, ಉದ್ಯಮ-ವಹಿವಾಟುಗಳು ನೆಲಕಚ್ಚುತ್ತಿವೆ.

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್ ವಸ್ತುಗಳಿಗೆ ವಿನಾಯಿತಿ
ಜಾಗತಿಕ ಅನಿಶ್ಚಿತತೆಗಳಿಂದ ರಫ್ತುದಾರರನ್ನು ರಕ್ಷಿಸಲು ಸರ್ಕಾರ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ವಾಣಿಜ್ಯ ಸಚಿವಾಲಯವು ರಫ್ತುದಾರರಿಗೆ ಭರವಸೆ ನೀಡಿದೆ.

ರಷ್ಯಾದಿಂದ ಭಾರತ ತೈಲ ಆಮದಿಗೆ Donald Trump ಮಾಜಿ ಉದ್ಯಮ ಸಲಹೆಗಾರ ಟೀಕೆ
ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನವರೊ, ಭಾರತದ ಕ್ರಮಗಳು ಉಕ್ರೇನ್‌ನಲ್ಲಿ ಯುದ್ಧವನ್ನು ಶಾಶ್ವತಗೊಳಿಸುತ್ತಿವೆ ಎಂದು ಹೇಳಿದರು.

'ಮುಂದೆ ಇನ್ನೂ ಹೆಚ್ಚಿನದನ್ನು ನೋಡಲಿದ್ದೀರಿ': ಭಾರತ ಮೇಲೆ ಶೇ 50 ಸುಂಕ ವಿಧಿಸಿದ ಬಳಿಕವೂ Donald Trump ಮತ್ತೊಂದು ಎಚ್ಚರಿಕೆ!
ಹೆಚ್ಚಿನ ಸುಂಕ ಹೇರಿಕೆ ಮಾಡಿ ಕೇವಲ ಎಂಟು ಗಂಟೆಗಳು ಕಳೆದಿವೆ, ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂದು ಕಾದು ನೋಡಿ, ನೀವು ಇನ್ನೂ ಹೆಚ್ಚಿನದನ್ನು ನೋಡಲಿದ್ದೀರಿ.

ರಷ್ಯಾದಿಂದ ತೈಲ ಆಮದು: ಭಾರತಕ್ಕೆ ಮತ್ತೆ ಸುಂಕ ಬೆದರಿಕೆ ಹಾಕಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
"ರಷ್ಯಾದ ಯುದ್ಧ ಯಂತ್ರದಿಂದ ಉಕ್ರೇನ್‌ನಲ್ಲಿ ಎಷ್ಟು ಜನರು ಕೊಲ್ಲಲ್ಪಡುತ್ತಿದ್ದಾರೆ ಎಂಬುದು ಅವರಿಗೆ ಮುಖ್ಯವಲ್ಲ. ಈ ಕಾರಣದಿಂದಾಗಿ, ಸುಂಕವನ್ನು ಗಣನೀಯವಾಗಿ ಹೆಚ್ಚಿಸುತ್ತೇನೆ" ಎಂದು ಅವರು ಹೇಳಿದ್ದಾರೆ.
ರಷ್ಯಾದಿಂದ ತೈಲ ಆಮದು ಕಡಿಮೆ ಮಾಡುವಂತೆ ಭಾರತವನ್ನು ಕೇಳಿಲ್ಲ: ಅಮೇರಿಕ ಸ್ಪಷ್ಟನೆ
ರಷ್ಯಾದಿಂದ ತೈಲ ಆಮದನ್ನು ಕಡಿಮೆ ಮಾಡುವಂತೆ ಭಾರತವನ್ನು ಕೇಳಿಲ್ಲ ಎಂದು ಅಮೇರಿಕಾ ಸ್ಪಷ್ಟನೆ ನೀಡಿದೆ.

ಭಾರತಕ್ಕೆ ಕಚ್ಚಾ ತೈಲ ಪೂರೈಕೆ: ಇರಾಕ್ ಗಿಂತ ದುಪ್ಪಟ್ಟು ಪ್ರಮಾಣದಲ್ಲಿ ರಷ್ಯಾದಿಂದ ಆಮದು!
ಭಾರತ ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿರುವ ಕಚ್ಚಾ ತೈಲದ ಪ್ರಮಾಣ ಹೊಸ ದಾಖಲೆ ನಿರ್ಮಿಸಿದೆ. ಇರಾಕ್ ನಿಂದ ಆಮದು ಮಾಡಿಕೊಳ್ಳುತ್ತಿದ್ದಕ್ಕಿಂತಲೂ ದುಪ್ಪಟ್ಟು ಪ್ರಮಾಣದಲ್ಲಿ ನಾವು ಈಗ ರಷ್ಯಾದಿಂದ ತೈಲವನ್ನು ಖರೀದಿಸಿದ್ದೇವೆ.

