ವಿದೇಶSCO ಶೃಂಗಸಭೆ: ಮೋದಿ ಭೇಟಿ ಹಿನ್ನೆಲೆ; ಅಮೆರಿಕ ಸುಂಕಾಸ್ತ್ರ ವಿರುದ್ಧ ರಷ್ಯಾ ಅಧ್ಯಕ್ಷ ಪುಟಿನ್ ಕಿಡಿ! ಹೇಳಿದ್ದು ಏನು?
ಶಾಂಘೈ ಸಹಕಾರ (ಎಸ್ಸಿಒ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಟಿಯಾಂಜಿನ್ಗೆ ಆಗಮಿಸಿದ ಪುಟಿನ್, ಚೀನಾದ ಸರ್ಕಾರಿ ಕ್ಸಿನ್ಹುವಾ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ತಿಳಿಸಿದ್ದಾರೆ.