ವಿದೇಶಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧದ ನಿರ್ಣಯದಿಂದ ದೂರ ಉಳಿದ ಭಾರತ
ಉಕ್ರೇನ್ ನ 4 ಪ್ರದೇಶಗಳನ್ನು ರಷ್ಯಾ ಸ್ವಾಧೀನಪಡಿಸಿಕೊಂಡಿರುವುದು ಹಾಗೂ ಆಕ್ರಮಿತ ಪ್ರದೇಶಗಳಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡಿರುವುದನ್ನು ಖಂಡಿಸಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿದ್ದ ರಷ್ಯಾ ವಿರುದ್ಧದ ನಿರ್ಣಯದಿಂದ ಭಾರತ ದೂರ ಉಳಿದಿದೆ.