ಕ್ರೀಡೆಕಾಮನ್ವೆಲ್ತ್ ಗೇಮ್ಸ್:ಮಂಗಳೂರಿನ ಋತ್ವಿಕ್ ಗೆ ಅವಳಿ ಚಿನ್ನ
ಕೆನಡಾದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಅಂತಾರಾಷ್ಟ್ರೀಯ ಬೆಂಚ್ ಪ್ರೆಸ್ ಪವರ್ ಲಿಫ್ಟ್ ಚಾಂಪಿಯನ್ಶಿಪ್ 83 ಕೆ.ಜಿ ಸಬ್ ಜೂನಿಯರ್ ಕ್ಲಾಸಿಕ್ ಮತ್ತು ಎಕ್ವಿಪ್ಡ್ ವಿಭಾಗದಲ್ಲಿ ಭಾರತದ ಋತ್ವಿಕ್ ಅಲೆವೂರಾಯ ಕೆ.ವಿ. ಇಂದು ಎರಡು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.