Ruturaj Gaikwad
IPL 2025: CSK ಗೆ ಎಂಎಸ್ ಧೋನಿ ನಾಯಕ; ಟೂರ್ನಿಯಿಂದಲೇ ಹೊರಬಿದ್ದ ರುತುರಾಜ್ ಗಾಯಕ್ವಾಡ್ ಹೇಳಿದ್ದೇನು?
ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್, ಗಾಯಕ್ವಾಡ್ ಅವರ ಅಲಭ್ಯತೆಯನ್ನು ದೃಢಪಡಿಸಿದ್ದಾರೆ.

IPL 2025: CSK ನಾಯಕ ರುತುರಾಜ್ ಗಾಯಕ್ವಾಡ್ ಸಂಪೂರ್ಣ ಟೂರ್ನಿಯಿಂದ ಔಟ್; ಮತ್ತೆ ಧೋನಿ ಕ್ಯಾಪ್ಟನ್!
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)ನ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಸಂಪೂರ್ಣ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

IPL 2025: ಸತತ ನಾಲ್ಕು ಪಂದ್ಯಗಳಲ್ಲಿ CSK ಸೋಲು; ಕಳಪೆ ಫೀಲ್ಡಿಂಗ್ ಕಾರಣ ಎಂದ ನಾಯಕ ರುತುರಾಜ್ ಗಾಯಕ್ವಾಡ್!
ಐಪಿಎಲ್ 2025ನೇ ಆವೃತ್ತಿಯಲ್ಲಿ ಸಿಎಸ್‌ಕೆ ತಂಡ ಸತತ ನಾಲ್ಕನೇ ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ.

'ಇನ್ನು ಅವರಿಂದ ಸಾಧ್ಯವಿಲ್ಲ... MS Dhoni 2023 ರಲ್ಲೇ ನಿವೃತ್ತಿಯಾಗಬೇಕಿತ್ತು": CSK ನಾಯಕ Ruturaj Gaikwad ಗೆ ಸ್ಟೀಫನ್ ಫ್ಲೆಮಿಂಗ್
ಈ ಸೋಲು ಎಂಎಸ್ ಧೋನಿ ಅವರ ಪ್ರದರ್ಶನದ ಬಗ್ಗೆ ಹಲವು ಪ್ರಶ್ನೆಗಳನ್ನು ಮೂಡಿಸುತ್ತಿದ್ದು, ಆಪತ್ಬಾಂಧವ ಎಂದೇ ಕರೆಸಿಕೊಳ್ಳುತ್ತಿದ್ದ ಎಂಎಸ್ ಧೋನಿ ಆಟದಲ್ಲಿ ಮಂಕಾದರಾ? ಎಂಬ ವಿಶ್ಲೇಷಣೆಗೆ ದಾರಿ ಮಾಡಿಕೊಟ್ಟಿದೆ.

IPL 2025: RCB, RR ಎದುರು ಕಳಪೆ ಫಾರ್ಮ್; CSK ನಾಯಕ ರುತುರಾಜ್ ಗಾಯಕ್ವಾಡ್ ಹೇಳಿದ್ದೇನು?
ಆಡಿರುವ ಮೂರು ಪಂದ್ಯಗಳಲ್ಲಿ ಸಿಎಸ್‌ಕೆ ಒಂದರಲ್ಲಿ ಮಾತ್ರ ಗೆಲುವು ಕಂಡಿದೆ.

IPL 2025: ಸೋತರೂ ಮೀಸೆ ಮಣ್ಣಾಗಲಿಲ್ಲ! RCB ವಿರುದ್ಧ ಸೋಲಿನ ನಂತರ CSK ನಾಯಕ ಹೇಳಿದ್ದೇನು?
17 ವರ್ಷಗಳ ಬಳಿಕ ಸಿಎಸ್‌ಕೆ ತವರು ಮೈದಾನದಲ್ಲಿ ಆರ್‌ಸಿಬಿ ಮೊದಲ ಗೆಲುವು ದಾಖಲಿಸಿದೆ. 2008ರಲ್ಲಿ ಆರ್‌ಸಿಬಿ ತವರಿನಲ್ಲಿ ಸಿಎಸ್‌ಕೆಯನ್ನು ಸೋಲಿಸಿತ್ತು.

IPL 2025: CSK ವಿರುದ್ಧ ಕಳ್ಳಾಟ ಆರೋಪ, Ball tamper... Video ವೈರಲ್... ಆಗಿದ್ದೇನು?
ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್ (CSK) ಆಟಗಾರರು ಬಾಲ್ ಟ್ಯಾಂಪರಿಂಗ್ ಮಾಡಿದ್ದಾರೆ ಎಂಬ ಗಂಭೀರ ಚರ್ಚೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.

'ನಾನು ಮಧ್ಯ ಪ್ರವೇಶಿಸುವುದಿಲ್ಲ...': CSK ನಾಯಕ ರುತುರಾಜ್ ಗಾಯಕ್ವಾಡ್‌ಗೆ ಎಂಎಸ್ ಧೋನಿ ಸಂದೇಶ!
ಐಪಿಎಲ್‌ನಲ್ಲಿ ಧೋನಿ 212 ಪಂದ್ಯಗಳಲ್ಲಿ ಸಿಎಸ್‌ಕೆ ತಂಡವನ್ನು ಮುನ್ನಡೆಸಿದ್ದಾರೆ. 2008ರಲ್ಲಿ ಐಪಿಎಲ್ ಪ್ರಾರಂಭವಾದಾಗಿನಿಂದ ಅವರ ನಾಯಕತ್ವದಲ್ಲಿ ಸಿಎಸ್‌ಕೆ 128 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ ಮತ್ತು 82 ಪಂದ್ಯಗಳಲ್ಲಿ ಸೋಲು ಕಂಡಿದೆ.

ICC T20I Rankings: ಸೂರ್ಯಕುಮಾರ್ ಯಾದವ್ ಗೆ 2ನೇ ಸ್ಥಾನ, ಗಾಯಕ್ವಾಡ್ 7ಕ್ಕೆ ಏರಿಕೆ!
ಬ್ಯಾಟಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾ ಟ್ರಾವಿಸ್ ಹೆಡ್ 844 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಸೂರ್ಯಕುಮಾರ್ ಯಾದವ್ 821 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.

