ರಾಜ್ಯಬೆಂಗಳೂರು: ಆರ್'ವಿ ಕಾಲೇಜು ಹಾಸ್ಟೆಲ್ ಹೊಸ ಕೋವಿಡ್ ಕ್ಲಸ್ಟರ್!
ರಾಜರಾಜೇಶ್ವರಿನಗರ, ಶ್ರೀನಿವಾಸನಗರದಲ್ಲಿರುವ ಆರ್ವಿ ಕಾಲೇಜ್ ಆಫ್ ಆರ್ಕಿಟೆಕ್ಚರ್ ಮತ್ತು ಎಂಜಿನಿಯರಿಂಗ್ನ ಹಾಸ್ಟೆಲ್ ನಲ್ಲಿ ಕೋವಿಡ್ ಕ್ಲಸ್ಟರ್ ಪತ್ತೆಯಾದ ಹಿನ್ನೆಲೆಯಲ್ಲಿ ಹಾಸ್ಟೆಲ್ ಗಳನ್ನು ಸೀಲ್ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ನಗರದಲ್ಲಿ ಕೋವಿಡ್ ಕ್ಲಸ್ಟರ್ ಗಳ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.