RV Deshpande

News headlines 29-03-2025 | ತಮ್ಮದೇ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಆರ್ ವಿ ದೇಶಪಾಂಡೆ ಟೀಕೆ?; HDK, ಕುಟುಂಬದಿಂದ 71 ಎಕರೆ ಗೋಮಾಳ ಒತ್ತುವರಿ-ಹಿರೇಮಠ; ಬಿಬಿಎಂಪಿ ಬಜೆಟ್ ಮಂಡನೆ!

ಯಾವುದನ್ನೂ ಫ್ರೀ ಕೊಡಬಾರದು; ಉಚಿತ ಯೋಜನೆಗಳು ಅಪಾಯಕಾರಿ: ಆರ್‌ವಿ ದೇಶಪಾಂಡೆ ಅಭಿಮತ
ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

BPL ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ: ಆರ್.ವಿ ದೇಶಪಾಂಡೆ
ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್ ಪಡಿತರ ಚೀಟಿ ಮಾನದಂಡಗಳ ಜೊತೆಗೆ, ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ ಸಲಹೆಗಳನ್ನು ನೀಡಲಿದೆ.

ಕಾಂಗ್ರೆಸ್ ನಲ್ಲಿ ಕುರ್ಚಿ ಕಚ್ಚಾಟ: ಸಿದ್ದರಾಮಯ್ಯ ಉತ್ತರಾಧಿಕಾರಿಯಾಗಿ ಪರಮೇಶ್ವರ್? ಬ್ರಾಹ್ಮಣ ಸಮುದಾಯದ ದೇಶಪಾಂಡೆಗಿಲ್ಲ ಬೆಂಬಲ!
ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ ಅವರು, 2013ರ ಚುನಾವಣೆಯಲ್ಲಿ ಸೋಲು ಕಂಡ ನಂತರ ಮುಖ್ಯಮಂತ್ರಿ ಸ್ಥಾನದ ಅವಕಾಶದಿಂದ ವಂಚಿತರಾಗಿದ್ದರು.

ಅಸಮಾಧಾನ ತಣಿಸಲು ರಾಯರೆಡ್ಡಿ, ಬಿಆರ್ ಪಾಟೀಲ್, ದೇಶಪಾಂಡೆಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ತಣಿಸಲು ಮೂವರು ಹಿರಿಯ ಶಾಸಕರಿಗೆ ಮಹತ್ವದ ಸ್ಥಾನ ನೀಡಿದ್ದು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಸವರಾಜ...

ಸ್ಪೀಕರ್ ಆಯ್ಕೆ ಕಸರತ್ತಿಗೆ ಕೊನೆಗೂ ತೆರೆ; ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಯುಟಿ ಖಾದರ್ ಮನವೊಲಿಸಿದ ನಾಯಕರು
ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳ ಭರ್ಜರಿ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್ ಸೋಮವಾರ ತಡರಾತ್ರಿ ಮಾಜಿ ಸಚಿವ ಯು.ಟಿ. ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಿದೆ.

9ನೇ ಬಾರಿಗೆ ಗೆದ್ದರೆ ದಾಖಲೆ; ಮುಖ್ಯಮಂತ್ರಿ ಹುದ್ದೆಗಾಗಿ ಹೋರಾಡುವ ವ್ಯಕ್ತಿ ನಾನಲ್ಲ: ಆರ್‌ವಿ ದೇಶಪಾಂಡೆ
ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಕರ್ನಾಟಕದಲ್ಲಿ 9 ಬಾರಿ ಗೆದ್ದ ದಾಖಲೆ ನಿರ್ಮಿಸುವ ಗುರಿ ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕ ಆರ್‌ವಿ ದೇಶಪಾಂಡೆ, ನಾನು ಮುಖ್ಯಮಂತ್ರಿ ಹುದ್ದೆಗಾಗಿ ಹೋರಾಡುವ ವ್ಯಕ್ತಿಯಲ್ಲ ಎಂದು ಹೇಳಿದ್ದಾರೆ.

ಅನಂತ್ ಕುಮಾರ್ ಹೆಗಡೆ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮಕೈಗೊಳ್ಳಲಿ: ಆರ್.ವಿ.ದೇಶಪಾಂಡೆ
ಮಹಾತ್ಮ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಆರ್ ವಿ ದೇಶಪಾಂಡೆ ಆಗ್ರಹಿಸಿದ್ದಾರೆ.

ನಾನೇಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ?: ಆರ್ ವಿ ದೇಶಪಾಂಡೆ
ತಾವೇಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿರುವ ಸಚಿವ ಆರ್ ವಿ ದೇಶಪಾಂಡೆ ಅವರು, ಯಾವುದೇ ಕಾರಣಕ್ಕೂ ತಾವು...

