ರಾಜ್ಯಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ: 30 ದಿನಗಳಲ್ಲಿ 986 ಮಳೆನೀರು ಇಂಗುಗುಂಡಿ ನಿರ್ಮಿಸಿದ BWSSB!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಭಾರೀ ಹಾಹಾಕಾರ ಉಂಟಾಗಿದ್ದು, ಅಂತರ್ಜಲ ಹೆಚ್ಚಿಸಿ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಾಕಷ್ಟ ಕಡೆಗಳಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಮಾಡಿ, ಮೈಲಿಗಲ್ಲು ಸಾಧಿಸಿದೆ.