Ryan School

ಶಾಲಾ ಬಾಲಕ ಪ್ರದ್ಯುಮ್ನ ಕೊಲೆ ಪ್ರಕರಣ: ಆರೋಪಿ ವಯಸ್ಕನೆಂದು ಬಾಲಾಪರಾಧ ಕೋರ್ಟ್ ಪರಿಗಣನೆ
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುರುಗ್ರಾಮದ ರಿಯಾನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಬಾಲಕ ಪ್ರದ್ಯುಮ್ನನ ಕೊಲೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಬಾಲಾಪರಾಧ ನ್ಯಾಯಾಲಯ ಆರೋಪಿ ವಿದ್ಯಾರ್ಥಿಯನ್ನು ವಯಸ್ಕ ಎಂದು ತೀರ್ಪು ನೀಡಿದೆ.

ಮೃತ ಬಾಲಕನಿಗೆ ಶ್ರದ್ಧಾಂಜಲಿ ಸಲ್ಲಿಸಲು ರ‍್ಯಾನ್ ಇಂಟರ್'ನ್ಯಾಷನಲ್ ಶಾಲೆ ವೆಬ್ ಸೈಟ್ ಹ್ಯಾಕ್!
ಗುರುಗಾಂವ್ ನ ಶಾಲಾ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಕರ್ಸ್ ಗಳ ತಂಡವೊಂದು ರ‍್ಯಾನ್ ಇಂಟರ್'ನ್ಯಾಷನಲ್ ಶಾಲೆಯ ವೆಬ್ ಸೈಟ್ ಅನ್ನೇ ಹ್ಯಾಕ್ ಮಾಡುವ ಮೂಲಕ ಮೃತ ಬಾಲಕನಿಗೆ ಶ್ರದ್ಧಾಂಜಲಿ ಸಲ್ಲಿಸಿದೆ.

ರಿಯಾನ್ ಶಾಲೆ ಘಟನೆ ಶಿಕ್ಷಕರಿಗೆ ಎಚ್ಚರಿಕೆ ಗಂಟೆ: ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್
ಹರ್ಯಾಣದ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್ ಪ್ರತಿಕ್ರಿಯೆ ನೀಡಿದ್ದು, ಶಿಕ್ಷಕರು ಹೆಚ್ಚು ಜಾಗರೂಕರಾಗಿ ಗಮನ ಹರಿಸಬೇಕೆಂಬುದಕ್ಕೆ ಈ ಪ್ರಕರಣ ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದ್ದಾರೆ.

