ದೇಶಕಾಂಗ್ರೆಸ್ನ 'ಕೊಳಕು ರಾಜಕೀಯ' ಬಹಿರಂಗ: 'ರೈತು ಬಂಧು' ತಡೆಗೆ ಚುನಾವಣಾ ಆಯೋಗಕ್ಕೆ 'ಕೈ' ಪತ್ರ; ಕವಿತಾ ವಾಗ್ದಾಳಿ!
ರೈತ ಬಂಧು ಯೋಜನೆಯಡಿ ಫಲಾನುಭವಿಗಳಿಗೆ ಹಣ ಪಾವತಿ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಡೆಯುವಂತೆ ಕೋರಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಕ್ಕೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಆರ್ಎಸ್ ಎಂಎಲ್ಸಿ ಕೆ.ಕವಿತಾ...