S-400 Missile Deal

ರಷ್ಯಾ ಜೊತೆ ಎಸ್-400 ಕ್ಷಿಪಣಿ ಒಪ್ಪಂದದ ನಿರ್ಬಂಧಗಳಿಂದ ಭಾರತಕ್ಕೆ ವಿನಾಯಿತಿ; ತಿದ್ದುಪಡಿ ಮಸೂದೆಗೆ ಅಮೆರಿಕ ಅಂಗೀಕಾರ
ಚೀನಾದಂತಹ ಆಕ್ರಮಣಕಾರರನ್ನು ತಡೆಯಲು ನೆರವಾಗಲು ರಷ್ಯಾದಿಂದ ಭಾರತ ಖರೀದಿಸುತ್ತಿರುವ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಸಿಎಎಟಿಎಸ್ ಎಸ್ (ಕಾಟ್ಸಾ) ಕಾಯ್ದೆಯಿಂದ ವಿನಾಯಿತಿ ನೀಡುವ ತಿದ್ದುಪಡಿ ಮಸೂದೆಗೆ ಅಮೆರಿಕದ ಪ್ರಜಾ ಪ್ರತಿನಿಧಿ ಸಭೆಯಲ್ಲಿ ಗುರುವಾರ ಧ್ವನಿಮತದ ಅಂಗೀಕಾರ ದೊರೆತಿದೆ.

ಅಕ್ಟೋಬರ್ 4 ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷರ ಭೇಟಿ: ಎಸ್-400 ಕ್ಷಿಪಣಿ ಒಪ್ಪಂದಕ್ಕೆ ಭಾರತ-ರಷ್ಯಾ ಸಹಿ
ಬಹು ನಿರೀಕ್ಷಿತ- ಬಹು ಚರ್ಚಿತ ಎಸ್-400 ಕ್ಷಿಪಣಿ ಒಪ್ಪಂದಕ್ಕೆ ಈ ವಾರದಲ್ಲೇ ಭಾರತ- ರಷ್ಯಾ ಸಹಿ ಹಾಕಲಿದೆ ಎಂದು ರಷ್ಯಾ ಅಧ್ಯಕ್ಷರ ಕಚೇರಿ ಹೇಳಿದೆ.

