S-400 missile system

ವರ್ಷಾಂತ್ಯಕ್ಕೆ ಎಸ್-400 ಕ್ಷಿಪಣಿ ವ್ಯವಸ್ಥೆ ಸೇರ್ಪಡೆ: ವಾಯುಪಡೆ ಮುಖ್ಯಸ್ಥ ಚೌಧರಿ
ರಷ್ಯಾದ ಅತ್ಯಾಧುನಿಕ ಶಸ್ತ್ರಾಸ್ತ್ರ ವ್ಯವಸ್ಥೆಗಳಲ್ಲಿ ಒಂದಾದ ಎಸ್ - 400 ಕ್ಷಿಪಣಿ ವ್ಯವಸ್ಥೆಯನ್ನು ಈ ವರ್ಷದ ಅಂತ್ಯದ ವೇಳೆಗೆ ವಾಯುಪಡೆಗೆ ಸೇರಿಸಲಾಗುವುದು ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಮಂಗಳವಾರ ಹೇಳಿದ್ದಾರೆ.

ರಾಷ್ಟ್ರೀಯ ಹಿತಾಸಕ್ತಿಗೆ ಅಗತ್ಯವಿರುವುದನ್ನು ಮಾಡ್ತೀವಿ: ಎಸ್-400 ಖರೀದಿ ಬಗ್ಗೆ ಯುಎಸ್ ಗೆ ಭಾರತದ ದೃಢ ಸಂದೇಶ
ಭಾರತ ಪ್ರವಾಸದಲ್ಲಿರುವ ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೊಂಪಿಯೊ ಅವರೊಂದಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಯಶಸ್ವಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಭಾರತ ಎಸ್-400 ಕ್ಷಿಪಣಿ ವ್ಯವಸ್ಥೆ ಖರೀದಿಸುತ್ತಿರುವುದಕ್ಕೆ ಪಾಕಿಸ್ತಾನಕ್ಕೆ ಶುರುವಾಗಿದೆ ನಡುಕ
ಭಾರತ ರಷ್ಯಾದಿಂದ ಎಸ್-400 ಕ್ಷಿಪಣಿ ವ್ಯವಸ್ಥೆ ಖರೀದಿಸುತ್ತಿರುವುದಕ್ಕೆ ಪಾಕಿಸ್ತಾನಕ್ಕೆ ನಡುಕ ಪ್ರಾರಂಭವಾದಂತಿದೆ.

